ಆನೇಕಲ್:ಆನೇಕಲ್ ತಾಲೂಕಿನ ಜಿಗಣಿಯಲ್ಲಿ 45 ವರ್ಷದ ಕೊರೊನಾ ಸೋಂಕಿತ ಹಣ್ಣಿನ ವ್ಯಾಪಾರಿ ಸಾವನ್ನಪ್ಪಿದ್ದಾರೆ.
ಮೃತ ವ್ಯಕ್ತಿ ಸಿಂಗೇನ ಅಗ್ರಹಾರದ ಮಾರುಕಟ್ಟೆಯಲ್ಲಿ ಹಣ್ಣು ಮತ್ತು ಹಾಲು ವ್ಯಾಪಾರ ಮಾಡುತ್ತಿದ್ದರು. ಇವರು ನ್ಯುಮೋನಿಯಾದಂದ ಬಳಲುತ್ತಿದ್ದು, ನಾರಾಯಣ ಹೆಲ್ತ್ ಕೇರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.