ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಆಯುಕ್ತ ಮಂಜುನಾಥ್ ಪ್ರಸಾದ್ ಅವರಿಗೂ ತಗುಲಿದೆ.
ಬಿಬಿಎಂಪಿ ಕಮಿಷನರ್ ಮಂಜುನಾಥ್ ಪ್ರಸಾದ್ಗೆ ಕೊರೊನಾ ಪಾಸಿಟಿವ್ - ಮಹಾನಗರ ಪಾಲಿಕೆಯ ಆಯುಕ್ತ ಮಂಜುನಾಥ್ ಪ್ರಸಾದ್
ಮಹಾನಗರ ಪಾಲಿಕೆಯ ಆಯುಕ್ತ ಮಂಜುನಾಥ್ ಪ್ರಸಾದ್ ಅವರಿಗೂ ಕೊರೊನಾ ದೃಢಪಟ್ಟಿದೆ.

ಮಂಜುನಾಥ್ ಪ್ರಸಾದ್ಗೆ ಕೊರೊನಾ ಪಾಸಿಟಿವ್
ನಿನ್ನೆ ಜ್ವರದಿಂದ ಬಳಲುತ್ತಿದ್ದ ಆಯುಕ್ತರು ಕೋವಿಡ್ ಟೆಸ್ಟ್ ಮಾಡಿಸಿಕೊಂಡಾಗ ಕೊರೊನಾ ಪಾಸಿಟಿವ್ ಇರುವುದು ತಿಳಿದು ಬಂದಿದೆ. ಹೀಗಾಗಿ ಕಳೆದೊಂದು ವಾರದಿಂದ ಸಭೆಗಳಲ್ಲಿ ಭಾಗಿಯಾಗಿ ಅವರ ಸಂಪರ್ಕದಲ್ಲಿ ಇರುವವರು ಕ್ವಾರಂಟೈನ್ಗೆ ಒಳಗಾಗಿದ್ದಾರೆ.