ಕರ್ನಾಟಕ

karnataka

ETV Bharat / state

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್​​ಗೆ ಕೊರೊನಾ ಪಾಸಿಟಿವ್ - BJP state President Nalin Kumar Kateel

ನಳಿನ್ ಕುಮಾರ್ ಕಟೀಲ್ ಅವರು​​ ಕೊರೊನಾ ಪರೀಕ್ಷೆಗೆ ಒಳಗಾಗಿದ್ದು, ವರದಿಯಲ್ಲಿ ಪಾಸಿಟಿವ್ ಎಂದು ಬಂದಿದೆ. ರೋಗಲಕ್ಷಣಗಳಿಲ್ಲದಿದ್ದರೂ ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್​​
ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್​​

By

Published : Aug 30, 2020, 5:20 PM IST

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್​​ಗೆ ಕೊರೊನಾ ಸೋಂಕು ತಗುಲಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಈ ಕುರಿತು ಟ್ವೀಟ್ ಮಾಡಿ ಮಾಹಿತಿ ಹಂಚಿಕೊಂಡಿರುವ ಅವರು, ಶೀಘ್ರದಲ್ಲೇ ಗುಣಮುಖನಾಗಿ ಹಿಂದಿರುಗುವ ವಿಶ್ವಾಸವಿದೆ. ನನ್ನೊಂದಿಗೆ ಸಂಪರ್ಕಕ್ಕೆ ಬಂದ ಎಲ್ಲರೂ ಜಾಗರೂಕರಾಗಿರಿ ಎಂದು ಮನವಿ ಮಾಡಿದ್ದಾರೆ.

ABOUT THE AUTHOR

...view details