ಆನೇಕಲ್ (ಬೆಂಗಳೂರು): ತೀವ್ರ ಜ್ವರದಿಂದ ನರಳುತ್ತಿದ್ದ ಚಿನ್ನಮ್ಮ ಶಶಿಕಲಾರನ್ನು ಪರಪ್ಪನ ಅಗ್ರಹಾರ ಕಾರಾಗೃಹದ ಆಸ್ಪತ್ರೆಯಿಂದ ಹೆಚ್ಚಿನ ಚಿಕಿತ್ಸೆಗಾಗಿ ಬೋರಿಂಗ್ ಆಸ್ಪತ್ರೆಗೆ ಕಳುಹಿಸಿಕೊಡಲಾಗಿತ್ತು.
ಬೌರಿಂಗ್ ಆಸ್ಪತ್ರೆಗೆ ದಾಖಲಿಸೋ ಮುನ್ನ ಶಶಿಕಲಾಗೆ ಕೊರೊನಾ ಟೆಸ್ಟ್
ಶಶಿಕಲಾರನ್ನು ಚಿಕಿತ್ಸೆಗಾಗಿ ಬೋರಿಂಗ್ ಆಸ್ಪತ್ರೆಗೆ ಕಳುಹಿಸಿಕೊಡಲಾಗಿತ್ತು. ಆ್ಯಂಟಿಜೆನ್ ಟೆಸ್ಟ್‌ನಲ್ಲಿ ಕೊರೊನಾ ನೆಗೆಟಿವ್ ಫಲಿತಾಂಶ ಬಂದಿದ್ದು, ಸದ್ಯ ಆರ್ಟಿ-ಪಿಸಿಆರ್ ಟೆಸ್ಟ್ ರಿಸಲ್ಟ್ ಬಾಕಿ ಇದೆ.
shashikala
ಅದಕ್ಕೂ ಮುನ್ನ ಆಸ್ಪತ್ರೆ ಸಿಬ್ಬಂದಿ ಕೋವಿಡ್-19 ಆ್ಯಂಟಿಜೆನ್ ಹಾಗೂ ಆರ್ಟಿ-ಪಿಸಿಆರ್ ಟೆಸ್ಟ್ ಮಾಡಿದ್ದಾರೆ. ಅದರಲ್ಲಿ ಆ್ಯಂಟಿಜೆನ್ ಟೆಸ್ಟ್‌ನಲ್ಲಿ ಕೊರೊನಾ ನೆಗೆಟಿವ್ ಫಲಿತಾಂಶ ಬಂದಿದ್ದು, ಸದ್ಯ ಆರ್ಟಿ-ಪಿಸಿಆರ್ ಟೆಸ್ಟ್ ರಿಸಲ್ಟ್ ಬಾಕಿ ಇದೆ.
Last Updated : Jan 20, 2021, 9:56 PM IST