ಬೆಂಗಳೂರು: ಕಾರಾಗೃಹ ಇಲಾಖೆಯ ಡಿಐಜಿಪಿಯೊಬ್ಬರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.
ಕಾರಾಗೃಹ ಇಲಾಖೆಯ ಡಿಐಜಿಪಿಗೆ ಕೊರೊನಾ - corona latest news
ಡಿಐಜಿಪಿಯೊಬ್ಬರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಇವರ ಸಂಪರ್ಕಕ್ಕೆ ಬಂದಿದ್ದ ಎಲ್ಲರನ್ನೂ ಕ್ವಾರಂಟೈನ್ ಮಾಡಲಾಗಿದೆ.
ಕಾರಾಗೃಹ ಇಲಾಖೆಯ ಡಿಐಜಿಪಿಗೆ ಕೊರೊನಾ
ಅಧಿಕಾರಿಯ ಸಂಪರ್ಕದಲ್ಲಿರುವ ಸುಮಾರು 20 ಮಂದಿಗೆ ಕ್ವಾರಂಟೈನ್ ಮಾಡಲಾಗಿದೆ. ಅಲ್ಲದೆ, ಅವರ ಪತ್ನಿ, ಮಕ್ಕಳು ಹಾಗೂ ಕೆಲಸಗಾರರಿಗೂ ಹೋಂ ಕ್ವಾರಂಟೈನ್ ಮಾಡಲಾಗಿದೆ.
ಡಿಐಜಿಪಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರು ಕರ್ತವ್ಯ ನಿರ್ವಹಿಸುತ್ತಿದ್ದ ಫ್ರೀಡಂ ಪಾರ್ಕ್ ಮುಂಭಾಗ ಇರುವ ಕಚೇರಿಯನ್ನು ಸ್ಯಾನಿಟೈಸರ್ ಮಾಡಲಾಗಿದೆ.