ಬೆಂಗಳೂರು:ಕರ್ನಾಟಕದಲ್ಲಿ ಕೊರೊನಾ ಅಟ್ಟಹಾಸ ಮುಂದುವರೆದಿದೆ. ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 98 ಕ್ಕೆ ಏರಿಕೆಯಾಗಿದೆ.
ರಾಜ್ಯದಲ್ಲಿ ಶತಕದ ಸನಿಹ ಬಂದ ಸೋಂಕಿತರ ಸಂಖ್ಯೆ; ಕೆಲವೇ ಗಂಟೆಗಳಲ್ಲಿ 10 ಪ್ರಕರಣ ಪತ್ತೆ
ಕರ್ನಾಟಕದಲ್ಲಿ ನಿನ್ನೆ ಸಂಜೆ 05 ಗಂಟೆಯಿಂದ ಇಂದು ಬೆಳಿಗ್ಗೆ 08 ಯವರೆಗೆ 10 ಹೊಸ ಕೊರೊನಾ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿವೆ. ಈ ಕುರಿತು ಆರೋಗ್ಯ ಸಚಿವ ಬಿ.ಶ್ರೀರಾಮುಲು ಟ್ವೀಟ್ ಮಾಡಿ ಮಾಹಿತಿ ನೀಡಿದ್ದಾರೆ.
ಕರ್ನಾಟಕದಲ್ಲಿ ಕೊರೊನಾ ಅಟ್ಟಹಾಸ
ನಿನ್ನೆ ಸಂಜೆ 05 ಗಂಟೆಯಿಂದ ಇಂದು ಬೆಳಿಗ್ಗೆ 08 ರಯವರೆಗೆ 10 ಹೊಸ ಪ್ರಕರಣಗಳು ಪತ್ತೆಯಾಗಿವೆ ಎಂದು ಆರೋಗ್ಯ ಸಚಿವ ಬಿ.ಶ್ರೀರಾಮುಲು ಟ್ವೀಟ್ ಮಾಡಿ ತಿಳಿಸಿದ್ದಾರೆ.
ಒಟ್ಟಾರೆ ರಾಜ್ಯದಲ್ಲಿ ಇಲ್ಲಿಯವರೆಗೆ 3 ಜನ ಮಾರಕ ಸೋಂಕಿಂದ ಮೃತಪಟ್ಟಿದ್ದು, 6 ಮಂದಿ ಗುಣಮುಖರಾಗಿದ್ದಾರೆ.