ಬೆಂಗಳೂರು :ಅನುಮಾನಾಸ್ಪದವಾಗಿ ಯುವಕನ ಶವ ಹೊಸ ಗುಡ್ಡದಹಳ್ಳಿಯ ಪ್ರಿಯಾಂಕಾ ಗಾರ್ಡನ್ ಬಾರ್ ಬಳಿ ಪತ್ತೆಯಾಗಿದೆ. ಆರ್‌ಆರ್‌ನಗರದ ನವೀನ್(30) ಮೃತ ವ್ಯಕ್ತಿ. ಅಪಘಾತದಲ್ಲಿ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದ್ದು, ಮೈಸೂರು ರಸ್ತೆಯಲ್ಲಿ ಮೃತ ಯುವಕನ ಬೈಕ್ ಪತ್ತೆಯಾಗಿದೆ.
ಬೆಂಗಳೂರು : ಅನುಮಾನಾಸ್ಪದವಾಗಿ ಯುವಕನ ಶವ ಪತ್ತೆ - ಬ್ಯಾಟರಾಯನಪುರ ಪೊಲೀಸ್ ಠಾಣೆ
ಅಪರಿಚಿತರು ಪ್ರಿಯಾಂಕ್ ಗಾರ್ಡನ್ ಬಾರ್ ಬಳಿ ಶವ ತಂದಿರಿಸಿದ್ದಾರೆ. ಈ ಸಂಬಂಧ ಬ್ಯಾಟರಾಯನಪುರ ಪೊಲೀಸ್ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಾಗಿದೆ..
ಅನುಮಾನಾಸ್ಪದವಾಗಿ ಯುವಕನ ಶವ ಪತ್ತೆ
ಅಪರಿಚಿತರು ಪ್ರಿಯಾಂಕ್ ಗಾರ್ಡನ್ ಬಾರ್ ಬಳಿ ಶವ ತಂದಿರಿಸಿದ್ದಾರೆ. ಈ ಸಂಬಂಧ ಬ್ಯಾಟರಾಯನಪುರ ಪೊಲೀಸ್ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಾಗಿದೆ.