ಬೆಂಗಳೂರು: ಉಡುಪಿಯಲ್ಲಿ ಶುರುವಾದ ಹಿಜಾಬ್- ಕೇಸರಿ ಶಾಲು ಕಿಡಿ ದೇಶಾದ್ಯಂತ ಹಬ್ಬಿ ಸದ್ಯ ಕೋರ್ಟ್ ಅಂಗಳದಲ್ಲಿ ವಾದ ಮಂಡನೆ ನಡೆಯುತ್ತಿದೆ. ಇತ್ತ ಹೈಕೋರ್ಟ್ ಮಧ್ಯಂತರ ಆದೇಶದ ಅನ್ವಯ ಹಿಜಾಬ್ ಧರಿಸಿ ಶಾಲಾ-ಕಾಲೇಜಿಗೆ ಬರುತ್ತಿರುವ ವಿದ್ಯಾರ್ಥಿಗಳು ತರಗತಿಗಳಿಗೆ ಹಿಜಾಬ್ ಅನ್ನ ಧರಿಸಿ ಪ್ರವೇಶಿಸದಂತೆ ಸರ್ಕಾರ ಸೂಚಿಸಿದೆ.
ಶಾಲಾ-ಕಾಲೇಜುಗಳಲ್ಲಿ ವಸ್ತ್ರ ಸಂಹಿತೆ ವಿಚಾರ; ಪ್ರತ್ಯೇಕ ಸ್ಥಳ ಕಲ್ಪಿಸಲು ಸರ್ಕಾರದಿಂದ ಸುತ್ತೋಲೆ - ಶಾಲಾ-ಕಾಲೇಜುಗಳಲ್ಲಿ ವಸ್ತ್ರ ಸಂಹಿತೆ ವಿಚಾರ
ಹಿಜಾಬ್ ತೆಗೆದು ತರಗತಿಗಳಿಗೆ ಪ್ರವೇಶಿಸಲು ಅನುಕೂಲವಾಗುವಂತೆ ಮಹಿಳಾ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಆವೃತ ಸ್ಥಳ ನಿರ್ಮಾಣ ಮಾಡಿಕೊಡಬೇಕು ಎಂದು ಸರ್ಕಾರ ಸೂಚಿಸಿದೆ.
ತ್ಯೇಕ ಆವೃತ ಸ್ಥಳ ಕಲ್ಪಿಸಲು ಸರ್ಕಾರದಿಂದತ್ಯೇಕ ಆವೃತ ಸ್ಥಳ ಕಲ್ಪಿಸಲು ಸರ್ಕಾರದಿಂದ ಸುತ್ತೋಲೆ ಸುತ್ತೋಲೆ
ಈ ಹಿನ್ನೆಲೆಯಲ್ಲಿ ಹಿಜಾಬ್ ತೆಗೆದು ತರಗತಿಗಳಿಗೆ ಪ್ರವೇಶಿಸಲು ಅನುಕೂಲವಾಗುವಂತೆ ಮಹಿಳಾ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಆವೃತ ಸ್ಥಳ (separate enclosure) ಕಲ್ಪಿಸುವಂತೆ ರಾಜ್ಯದ ಎಲ್ಲ ಶಾಲಾ-ಕಾಲೇಜುಗಳಿಗೆ ಶಿಕ್ಷಣ ಸಂಸ್ಥೆಗಳಿಗೆ ಸೂಚಿಸಿದೆ.
ಇದನ್ನೂ ಓದಿ: ನಂದಿನಿ ತುಪ್ಪ ಆಯ್ತು ಇದೀಗ surf excel, ಗುಡ್ ನೈಟ್ ಲಿಕ್ವಿಡ್ ನಕಲಿ ಜಾಲ ಪತ್ತೆ