ಬೆಂಗಳೂರು: ಅಜ್ಮೀರಾ ಕಂಪನಿಯಿಂದ ಬಹುಕೋಟಿ ವಂಚನೆ ಪ್ರಕರಣ ನಡೆದಿರುವ ಹಿನ್ನೆಲೆ ಇಡಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ಆಸ್ತಿ ಜಪ್ತಿ ಮಾಡಿದ್ದಾರೆ.
ಅಜ್ಮೀರಾ ಕಂಪನಿಯಿಂದ ಬಹುಕೋಟಿ ವಂಚನೆ ಪ್ರಕರಣ: ಆಸ್ತಿ ಜಪ್ತಿ ಮಾಡಿದ ಇಡಿ - ಅಜ್ಮೀರಾ ಕಂಪನಿಯಿಂದ ಬಹುಕೋಟಿ ವಂಚನೆ
![ಅಜ್ಮೀರಾ ಕಂಪನಿಯಿಂದ ಬಹುಕೋಟಿ ವಂಚನೆ ಪ್ರಕರಣ: ಆಸ್ತಿ ಜಪ್ತಿ ಮಾಡಿದ ಇಡಿ crore-of-money-fraud-case-by-ajmera-company](https://etvbharatimages.akamaized.net/etvbharat/prod-images/768-512-9967780-thumbnail-3x2-sanju.jpg)
ಇಡಿ
16:00 December 22
ಅಜ್ಮೀರಾ ಕಂಪನಿಯಿಂದ ಬಹುಕೋಟಿ ವಂಚನೆ
ಅಜ್ಮೀರಾಗೆ ಸೇರಿದ ಕೃಷಿ ಜಮೀನು, ರೆಸಿಡೆನ್ಸಿಯಲ್ ಪ್ಲಾಟ್, ಬ್ಯಾಂಕ್ ಖಾತೆಯಲ್ಲಿದ್ದ ಹಣ ಜಪ್ತಿ ಮಾಡಲಾಗಿದೆ ಎಂದು ತಿಳಿದು ಬಂದಿದೆ.
ಓದಿ:ಭಾಗ್ಯಲಕ್ಷ್ಮಿ ಯೋಜನೆಯನ್ನು ಎಲ್ಐಸಿ ಮೂಲಕ ಜಾರಿಗೊಳಿಸಲು ಸಿಎಂಗೆ ಮನವಿ
2019ರ ಜನವರಿಯಲ್ಲಿ ನಡೆದಿದ್ದ ಬಹುಕೋಟಿ ವಂಚನೆ ಪ್ರಕರಣ ಹಿನ್ನೆಲೆ ಹೂಡಿಕೆದಾರರು ಸಿಸಿಬಿಗೆ ದೂರು ನೀಡಿದ್ದರು. ಆಗ ಸುಮಾರು 400 ಕೊಟಿ ವಂಚನೆ ಮಾಡಿದ್ದ ಆರೋಪ ಕೇಳಿ ಬಂದಿತ್ತು.
Last Updated : Dec 22, 2020, 5:16 PM IST