ಬೆಂಗಳೂರು: ಐಪಿಎಸ್ ಅಧಿಕಾರಿಗಳ ಜಟಾಪಟಿ ಸಂಬಂಧ ಮುಖ್ಯ ಕಾರ್ಯದರ್ಶಿ ಮಾತನಾಡಿದ್ದಾರೆ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.
ವಿಧಾನಸೌಧಲ್ಲಿ ಮಾತನಾಡಿದ ಅವರು, ಐಪಿಎಸ್ ಅಧಿಕಾರಿಗಳ ಬಗ್ಗೆ ಮುಖ್ಯ ಕಾರ್ಯದರ್ಶಿ ಮಾತನಾಡಿದ್ದಾರೆ. ಮುಖ್ಯ ಕಾರ್ಯದರ್ಶಿಗಳು ಅವರಿಗೆ ಸೂಚನೆ ಕೊಡುತ್ತಾರೆ ಎಂದರು.