ಬೆಂಗಳೂರು: ದೇವರಾಜ ಅರಸು ಟ್ರಕ್ ಟರ್ಮಿನಲ್ ಅಧ್ಯಕ್ಷ ಡಿ.ಎಸ್. ವೀರಯ್ಯ ಅವರಿಗೆ ಸಂಪುಟ ದರ್ಜೆ ಸ್ಥಾನಮಾನ ಕಲ್ಪಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ದೇವರಾಜ ಅರಸು ಟ್ರಕ್ ಟರ್ಮಿನಲ್ ಅಧ್ಯಕ್ಷರಿಗೆ ಸಂಪುಟ ದರ್ಜೆ ಸ್ಥಾನಮಾನ - ಬೆಂಗಳೂರು ಲೇಟೆಸ್ಟ್ ನ್ಯೂಸ್
ದೇವರಾಜ ಅರಸು ಟ್ರಕ್ ಟರ್ಮಿನಲ್ ಅಧ್ಯಕ್ಷರಾಗಿ ವೀರಯ್ಯ ಅವರನ್ನು ನೇಮಕ ಮಾಡಿರುವ ಸರ್ಕಾರ, ಇದೀಗ ಸಂಪುಟ ದರ್ಜೆಯ ಸ್ಥಾನ ಮಾನ ನೀಡಿದೆ.
![ದೇವರಾಜ ಅರಸು ಟ್ರಕ್ ಟರ್ಮಿನಲ್ ಅಧ್ಯಕ್ಷರಿಗೆ ಸಂಪುಟ ದರ್ಜೆ ಸ್ಥಾನಮಾನ d s veeraiah](https://etvbharatimages.akamaized.net/etvbharat/prod-images/768-512-11169560-thumbnail-3x2-aaaaaaaaa.jpg)
ಡಿ.ಎಸ್. ವೀರಯ್ಯ
ದೇವರಾಜ ಅರಸು ಟ್ರಕ್ ಟರ್ಮಿನಲ್ ಅಧ್ಯಕ್ಷರಾಗಿ ವೀರಯ್ಯ ಅವರನ್ನು ನೇಮಕ ಮಾಡಿರುವ ಸರ್ಕಾರ, ಇದೀಗ ಸಂಪುಟ ದರ್ಜೆಯ ಸ್ಥಾನ ಮಾನ ನೀಡಿದೆ. ಬಿಜೆಪಿಯಲ್ಲಿ ಸಕ್ರಿಯವಾಗಿ ಕೆಲಸ ಮಾಡುತ್ತಿರುವ ಅವರು, ಈ ಹಿಂದೆ ವಿಧಾನ ಪರಿಷತ್ ಸದಸ್ಯರಾಗಿಯೂ ಕೆಲಸ ಮಾಡಿದ್ದಾರೆ.
ಇದನ್ನೂ ಓದಿ:ಗಣಿನಾಡಿನಲ್ಲಿ ನಿರಂತರವಾಗಿ ಸಾಗಿದೆ ಬಡ್ಡಿ ವ್ಯವಹಾರ; ಮನಿ ಲೆಂಡರ್ಸ್ಗೆ ಹಾಕಬೇಕಿದೆ ಕಡಿವಾಣ