ಕರ್ನಾಟಕ

karnataka

ETV Bharat / state

ಸುಷ್ಮಾ ಸ್ವರಾಜ್ ‌ನಿಧನಕ್ಕೆ ಸದಾನಂದಗೌಡ ದಿಗ್ಭ್ರಮೆ - BJP veteran Sushma Swaraj passes away

ಕೇಂದ್ರದ ಮಾಜಿ ಸಚಿವೆ ಬಿಜೆಪಿ ಹಿರಿಯ ನಾಯಕಿ ಸುಷ್ಮಾ ಸ್ವರಾಜ್ ನಿಧನಕ್ಕೆ ಕೇಂದ್ರ ಸಚಿವ ಡಿ.ವಿ ಸದಾನಂದಗೌಡ ದಿಗ್ಭ್ರಮೆ ವ್ಯಕ್ತಪಡಿಸಿದ್ದಾರೆ.

ಕೇಂದ್ರ ಸಚಿವ ಡಿ.ವಿ ಸದಾನಂದಗೌಡ

By

Published : Aug 7, 2019, 12:53 AM IST

Updated : Aug 7, 2019, 6:29 AM IST

ಬೆಂಗಳೂರು : ಕೇಂದ್ರದ ಮಾಜಿ ಸಚಿವೆ ಬಿಜೆಪಿ ಹಿರಿಯ ನಾಯಕಿ ಸುಷ್ಮಾ ಸ್ವರಾಜ್ ನಿಧನಕ್ಕೆ ಕೇಂದ್ರ ಸಚಿವ ಡಿ.ವಿ ಸದಾನಂದಗೌಡ ದಿಗ್ಭ್ರಮೆ ವ್ಯಕ್ತಪಡಿಸಿದ್ದಾರೆ.

ಸುಷ್ಮಾ ಸ್ವರಾಜ್ ಜಿ ಹಠಾತ್ ನಿಧನದ ಸುದ್ದಿ ಕೇಳಿ ಆಘಾತವಾಯಿತು. ಬಿಜೆಪಿ ಆಧಾರ ಸ್ತಂಭಗಳಲ್ಲಿ ಅವರೂ ಕೂಡ ಒಬ್ಬರಾಗಿದ್ದರು, ಅತ್ಯುತ್ತಮ ಸಂಸದೀಯ ಪಟುವಾಗಿದ್ದರು, ನಮ್ಮ ನೆಚ್ಚಿನ ನಾಯಕಿಯೂ ಆಗಿದ್ದರು. ಅವರು ಈಗ ನಮ್ಮೊಂದಿಗೆ ಇಲ್ಲ ಎಂದರೆ ನಂಬಲು ಸಾಧ್ಯವಾಗುತ್ತಿಲ್ಲ ಎಂದು ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದಾರೆ.

Last Updated : Aug 7, 2019, 6:29 AM IST

ABOUT THE AUTHOR

...view details