ಬೆಂಗಳೂರು:ಕೋವಿಡ್ ಕೇರ್ ಸೆಂಟರ್ ನಿರ್ವಹಣೆ ಮತ್ತು ಬೆಡ್ ಸಾಮರ್ಥ್ಯ ಹೆಚ್ಚಿಸುವ ಕುರಿತು ಡಿಸಿಎಂ ಡಾ. ಅಶ್ವತ್ಥ್ ನಾರಾಯಣ ಅಧಿಕಾರಿಗಳ ಜೊತೆ ಸಭೆ ನಡೆಸುತ್ತಿದ್ದಾರೆ.
ಕೋವಿಡ್ ಕೇರ್ ಸೆಂಟರ್ ನಿರ್ವಹಣೆ ಕುರಿತು ಅಧಿಕಾರಿಗಳೊಂದಿಗೆ ಡಿಸಿಎಂ ಸಭೆ
ಬೆಂಗಳೂರು ನಗರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಅದರ ನಿಯಂತ್ರಣ ಕುರಿತು ಅಧಿಕಾರಿಗಳ ಜೊತೆಗೆ ಡಿಸಿಎಂ ಸಮಾಲೋಚನೆ ನಡೆಸುತ್ತಿದ್ದಾರೆ.
ಡಿಸಿಎಂ ಮೀಟಿಂಗ್
ವಿಕಾಸಸೌಧದಲ್ಲಿ ನಡೆಯುತ್ತಿರುವ ಸಭೆಯಲ್ಲಿ ಐಎಎಸ್ ಅಧಿಕಾರಿ ರಾಜೇಂದ್ರ ಕುಮಾರ್ ಕಟಾರಿಯಾ, ಬಿಬಿಎಂಪಿ ಆಯುಕ್ತ ಅನಿಲ್ ಕುಮಾರ್ ಸೇರಿದಂತೆ ಇತರ ಅಧಿಕಾರಿಗಳು ಭಾಗವಹಿಸಿದ್ದಾರೆ. ಬೆಂಗಳೂರು ನಗರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಅದರ ನಿಯಂತ್ರಣ ಕುರಿತು ಅಧಿಕಾರಿಗಳ ಜೊತೆಗೆ ಡಿಸಿಎಂ ಸಮಾಲೋಚನೆ ನಡೆಸುತ್ತಿದ್ದಾರೆ.