ಬೆಂಗಳೂರು:ವಿಧಾನ ಪರಿಷತ್ನ ಒಂದು ಸ್ಥಾನಕ್ಕೆ ಫೆ. 17ರಂದು ನಡೆಯವ ಉಪಚುನಾವಣೆಗೆ ನಾಮಪತ್ರ ಸಲ್ಲಿಕೆ ಹಿನ್ನೆಲೆ ಡಿಸಿಎಂ ಲಕ್ಷ್ಮಣ ಸವದಿ ಸಿಎಂ ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ್ದಾರೆ.
ನಾಳೆ ಲಕ್ಷ್ಮಣ ಸವದಿ ನಾಮಪತ್ರ : ಸಿಎಂಗೆ ಆಹ್ವಾನ - dcm lakshman savadi meet cm bsy
ರಿಜ್ವಾನ್ ಅರ್ಷದ್ರಿಂದ ತೆರವಾಗಿರುವ ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಫೆ. 17ರಂದು ನಡೆಯವ ಉಪ ಚುನಾವಣೆಗೆ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ನಾಳೆ ನಾಮಪತ್ರ ಸಲ್ಲಿಕೆ ಮಾಡಲಿದ್ದು, ಇಂದು ಸಿಎಂ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಆಹ್ವಾನ ನೀಡಿದರು.
ನಾಳೆ ವಿಧಾನಪರಿಷತ್ ಸದಸ್ಯ ಸ್ಥಾನಕ್ಕೆ ನಾಮಪತ್ರ ಸಲ್ಲಿಸಲಿರುವ ಡಿಸಿಎಂ ಸವದಿ......ಸಿಎಂಗೆ ಆಹ್ವಾನ
ರಿಜ್ವಾನ್ ಅರ್ಷದ್ರಿಂದ ತೆರವಾಗಿರುವ ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ನಾಳೆ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ. ನಾಳೆ ಬೆಳಗ್ಗೆ 10:30ಕ್ಕೆ ನಾಮಪತ್ರ ಸಲ್ಲಿಕೆಗೆ ಬರುವಂತೆ ಸಿಎಂ ಯಡಿಯೂರಪ್ಪಗೆ ಆಹ್ವಾನ ನೀಡಿಲು ಇಂದು ಬೆಳಗ್ಗೆ ಸಿಎಂ ಡಾಲರ್ಸ್ ಕಾಲೊನಿ ನಿವಾಸಕ್ಕೆ ಸವದಿ ಆಗಮಿಸಿದ್ದರು
Last Updated : Feb 4, 2020, 11:37 AM IST