ಬೆಂಗಳೂರು:ಅಪಘಾತದಲ್ಲಿ ಮೃತಪಟ್ಟ ಪತ್ರಕರ್ತ ಮಂಜುನಾಥ್ ಕುಟುಂಬಕ್ಕೆ ಸಿಎಂ ಯಡಿಯೂರಪ್ಪ ಐದು ಲಕ್ಷ ಪರಿಹಾರ ಘೋಷಿಸಿದ್ದಾರೆ.
ಅಪಘಾತದಲ್ಲಿ ಮೃತಪಟ್ಟ ಪತ್ರಕರ್ತ ಮಂಜುನಾಥ್ ಕುಟುಂಬಕ್ಕೆ 5 ಲಕ್ಷ ರೂ ಪರಿಹಾರ - ಅಫಘಾತದಲ್ಲಿ ಮೃತಪಟ್ಟ ಪತ್ರಕರ್ತ ಮಂಜುನಾಥ್ ಕುಟುಂಬಕ್ಕೆ ಪರಿಹಾರ ಘೋಷಣೆ
ಅಪಘಾತದಲ್ಲಿ ಮೃತಪಟ್ಟ ಪತ್ರಕರ್ತ ಮಂಜುನಾಥ್ ಕುಟುಂಬಕ್ಕೆ ಸಿಎಂ ಯಡಿಯೂರಪ್ಪ 5 ಲಕ್ಷ ರೂ ಪರಿಹಾರ ಘೋಷಿಸಿದ್ದಾರೆ.
ಐದು ಲಕ್ಷ ಪರಿಹಾರ ಘೋಷಣೆ
ಮೃತ ಪತ್ರಕರ್ತ ಮಂಜುನಾಥ್, ಪ್ರಜಾವಾಣಿ ಪತ್ರಿಕೆಯಲ್ಲಿ ಅಪರಾಧ ವರದಿಗಾರರಾಗಿ ಕೆಲಸ ಮಾಡುತ್ತಿದ್ದರು.
ನವೆಂಬರ್ 20ರಂದು ದಾವಣಗೆರೆ ಮಾಯಕೊಂಡ ಸಮೀಪದ ಕೊಡಗನೂರುನಲ್ಲಿನಡೆದ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದರು.