ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕುರುಬ ಸಂಘಟನೆಗಳ ಪ್ರತಿಭಟನೆ ಮುಂದುವರೆದಿದ್ದು, ಕರ್ನಾಟಕ ಪ್ರದೇಶ ಕುರುಬರ ಸಂಘದಿಂದ ಧರಣಿ ನಡೆಸಲಾಗುತ್ತಿದೆ.
ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದ್ದು, ನಗರದ ಮೌರ್ಯ ಸರ್ಕಲ್ನಲ್ಲಿ ಹೋರಾಟ ಮುಂದುವರೆದಿದೆ.

ಕುರುಬ ನಿಗಮ ಸ್ಥಾಪನೆ ಮಾಡುವಂತೆ ಆಗ್ರಹಿಸಲಾಗುತ್ತಿದ್ದು, ಕುರುಬ ಸಮಾಜದ ಕುಲಶಾಸ್ತ್ರ ಅಧ್ಯಯನವನ್ನು ಕೂಡಲೇ ಮಾಡುವಂತೆ ಪ್ರತಿಭಟನಾಕಾರರು ಪಟ್ಟು ಹಿಡಿದಿದ್ದಾರೆ.
ಓದಿ:ಎಲ್ಲಾ ಇಲಾಖೆಗಳ ಜೊತೆ ಬಜೆಟ್ ಪೂರ್ವಭಾವಿ ಸಭೆ ಪೂರ್ಣ : ಸಿಎಂ ಯಡಿಯೂರಪ್ಪ
ಕುರುಬ ಜಾತಿ ಜಣಗಣತಿ ಬಿಡುಗಡೆ ಮಾಡುವಂತೆ ಆಗ್ರಹಿಸಿ 200ಕ್ಕೂ ಹೆಚ್ಚು ಕುರುಬ ಮುಖಂಡರು, ಸಾವಿರಾರು ಕುರುಬ ಸಮಾಜದ ಜನರು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತಿದ್ದಾರೆ.