ಕರ್ನಾಟಕ

karnataka

ETV Bharat / state

ಬಿ.ಇಡಿ ಕೋರ್ಸ್ ದಾಖಲಾತಿಗೆ ಮತ್ತೆ ದಿನಾಂಕ‌ ವಿಸ್ತರಿಸಿದ ಶಿಕ್ಷಣ ಇಲಾಖೆ - ಸಾರ್ವಜನಿಕ ಶಿಕ್ಷಣ ಇಲಾಖೆ

ಆನ್‌ಲೈನ್ ಮೂಲಕ ನಿಗದಿತ ಶುಲ್ಕ ಪಾವತಿಸಿ ಹಂಚಿಕೆಯಾದ ಕಾಲೇಜಿಗೆ ದಾಖಲಾತಿ ಪಡೆಯಲು ಮಾರ್ಚ್ 10ರವರೆಗೆ ಅವಕಾಶ ಕಲ್ಪಿಸಲಾಗಿತ್ತು. ಆದರೆ ಈಗ ಅಂತಿಮ ದಿನಾಂಕವನ್ನು ಮಾರ್ಚ್ 20ರವರೆಗೆ ವಿಸ್ತರಿಸಲಾಗಿದೆ.

education department
education department

By

Published : Mar 9, 2021, 3:45 PM IST

ಬೆಂಗಳೂರು:ಬಿ.ಇಡಿ ಕೋರ್ಸ್​ ವ್ಯಾಸಂಗಕ್ಕಾಗಿ ಅರ್ಹ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಲಾಗಿದೆ.‌

ಆನ್‌ಲೈನ್ ಮೂಲಕ ನಿಗದಿತ ಶುಲ್ಕ ಪಾವತಿಸಿ ಹಂಚಿಕೆಯಾದ ಕಾಲೇಜಿಗೆ ದಾಖಲಾತಿ ಪಡೆಯಲು ಮಾರ್ಚ್ 10ರವರೆಗೆ ಅವಕಾಶ ಕಲ್ಪಿಸಲಾಗಿತ್ತು.

ಇದನ್ನೂ ಓದಿ: ಸಿಡಿ ಪ್ರಕರಣ: ಷಡ್ಯಂತ್ರ ಮಾಡಿದವರನ್ನು ಮಟ್ಟಹಾಕೋದು ಖಚಿತ ಎಂದ ರಮೇಶ್ ಜಾರಕಿಹೊಳಿ

ಇದೀಗ ಅಭ್ಯರ್ಥಿಗಳ ಹಿತದೃಷ್ಟಿಯಿಂದ ಅಂತಿಮ ದಿನಾಂಕವನ್ನು ಮಾರ್ಚ್ 20ರವರೆಗೆ ವಿಸ್ತರಿಸಲಾಗಿದೆ‌‌ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ತಿಳಿಸಿದೆ.

ABOUT THE AUTHOR

...view details