ಕರ್ನಾಟಕ

karnataka

ETV Bharat / state

ಫಲಿತಾಂಶದಿಂದ ಆತ್ಮವಿಶ್ವಾಸ ಕಳೆದುಕೊಳ್ಳಬೇಡಿ: ವಿದ್ಯಾರ್ಥಿಗಳಿಗೆ ಸಿಎಂ ಸಲಹೆ - ಎಸ್​ಎಸ್​ಎಲ್​ಸಿ ವಿದ್ಯಾರ್ಥಿಗಳಿಗೆ ಸಿಎಂ ಸಲಹೆ

ಫಲಿತಾಂಶ ಏನೇ ಬರಲಿ ಆತ್ಮವಿಶ್ವಾಸ ಕಳೆದುಕೊಳ್ಳಬೇಡಿ ಎಂದು ಎಸ್​ಎಸ್​ಎಲ್​ಸಿ ವಿದ್ಯಾರ್ಥಿಗಳಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಲಹೆ ನೀಡಿದ್ದಾರೆ.

CM BSY suggest students
ಎಸ್​ಎಸ್​ಎಲ್​ಸಿ ವಿದ್ಯಾರ್ಥಿಗಳಿಗೆ ಸಿಎಂ ಸಲಹೆ

By

Published : Aug 10, 2020, 1:15 PM IST

ಬೆಂಗಳೂರು: ಎಸ್​ಎಸ್​ಎಲ್​ಸಿ ಪರೀಕ್ಷೆ ಬರೆದಿರುವ ವಿದ್ಯಾರ್ಥಿಗಳು ಫಲಿತಾಂಶ ಏನೇ ಬರಲಿ ಆತ್ಮವಿಶ್ವಾಸ ಕಳೆದುಕೊಳ್ಳಬೇಡಿ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಲಹೆ ನೀಡಿದ್ದಾರೆ.

ಇಂದು ಎಸ್​ಎಸ್​ಎಲ್​ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಲಿದ್ದು, ಎಲ್ಲಾ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೂ ನನ್ನ ಶುಭ ಹಾರೈಕೆಗಳು. ಫಲಿತಾಂಶ ಏನೇ ಬರಲಿ, ಆತ್ಮವಿಶ್ವಾಸ ಕಳೆದುಕೊಳ್ಳಬೇಡಿ. ನಿಮ್ಮ ತಂದೆ, ತಾಯಿ, ಗುರು ಹಿರಿಯರ ಮಾರ್ಗದರ್ಶನದಲ್ಲಿ ಮುನ್ನಡೆಯಿರಿ. ಶುಭವಾಗಲಿ ಎಂದು ಸಿಎಂ ಬಿಎಸ್​ವೈ ಟ್ವೀಟ್ ಮಾಡಿದ್ದಾರೆ.

ABOUT THE AUTHOR

...view details