ಬೆಂಗಳೂರು:ರಾಜ್ಯವ್ಯಾಪಿ ಆರೋಗ್ಯ ದಾಖಲಾತಿಗೆ ಸಂಬಂಧಿಸಿದಂತೆ ತಜ್ಞರ ಸಮಿತಿ ಜೊತೆ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ.ಸುಧಾಕರ್ ಸಭೆ ನಡೆಸುತ್ತಿದ್ದಾರೆ.
ಆರೋಗ್ಯ ದಾಖಲಾತಿ ಕುರಿತು ಸಭೆ: ತಜ್ಞರ ಜೊತೆ ಸಚಿವ ಸುಧಾಕರ್ ಚರ್ಚೆ - ತಜ್ಞರ ಜೊತೆ ಚರ್ಚೆ ನಡೆಸುತ್ತಿರುವ ಡಾ.ಕೆ.ಸುಧಾಕರ್
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಆರೋಗ್ಯ ದಾಖಲಾತಿಗೆ ಸಂಬಂಧಿಸಿದಂತೆ ತಜ್ಞರ ಸಮಿತಿ ಜೊತೆ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ.ಸುಧಾಕರ್ ಸಭೆ ನಡೆಸುತ್ತಿದ್ದಾರೆ.
ಆರೋಗ್ಯ ದಾಖಲಾತಿ ಸ್ಥಾಪನೆ ಕುರಿತ ಸಭೆ
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆಯುತ್ತಿರುವ ಸಭೆಯಲ್ಲಿ ಹಿರಿಯ ವೈದ್ಯರು ಮತ್ತು ಪ್ರಮುಖ ತಜ್ಞ ವೈದ್ಯರು ಭಾಗವಹಿಸಿದ್ದಾರೆ. ರಾಜ್ಯದಲ್ಲಿ ಆರೋಗ್ಯ ದಾಖಲಾತಿಗೆ ಸಂಬಂಧಿಸಿದಂತೆ ತಜ್ಞರ ಸಮಿತಿ ಕೆಲವೊಂದು ಮಾಹಿತಿಯನ್ನು ಸಚಿವರಿಗೆ ನೀಡುತ್ತಿದೆ.