ಬೆಂಗಳೂರು: ಮದ್ಯದ ಅಮಲಿನಲ್ಲಿದ್ದ ವ್ಯಕ್ತಿಯೊಬ್ಬ ಕಾರು ಚಲಾಯಿಸಿ ಕಂಬಕ್ಕೆ ಡಿಕ್ಕಿ ಹೊಡೆದಿರುವ ಘಟನೆ ನಿನ್ನೆ ತಡರಾತ್ರಿ ಹೈ ಫೈ ಸ್ಪಾಟ್ ಲ್ಯಾವೆಲ್ಲೆ ರಸ್ತೆಯಲ್ಲಿ ನಡೆದಿದೆ. ಘಟನೆಯಲ್ಲಿ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಸ್ಥಳಕ್ಕೆ ಕಬ್ಬನ್ ಪಾರ್ಕ್ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ವೀಕೆಂಡ್ ಮೋಜು-ಮಸ್ತಿ.. ಕುಡಿದು ಕಾರು ಚಲಾಯಿಸಿ ಕಂಬಕ್ಕೆ ಡಿಕ್ಕಿ ಹೊಡೆದ! - ಕುಡಿದು ಮದ್ಯ ಚಲಾಯಿಸಿದ ಚಾಲಕ
ವ್ಯಕ್ತಿಯೊಬ್ಬ ವೀಕೆಂಡ್ ಮೋಜು ಮಸ್ತಿ ಮಾಡಲು ಹೋಗಿ, ಕಂಬಕ್ಕೆ ಡಿಕ್ಕಿ ಹೊಡೆದಿರುವ ಘಟನೆ ಬೆಂಗಳೂರಿನಲ್ಲಿನ ನಡೆದಿದೆ.
ಕುಡಿದು ಕಾರು ಚಲಾಯಿಸಿ ಕಂಬಕ್ಕೆ ಡಿಕ್ಕಿ ಹೊಡೆದ ಭೂಪ..!
ಇದನ್ನೂ ಓದಿ:ಕೃಷಿ ಹೊಂಡಕ್ಕೆ ಬಿದ್ದು ಸಹೋದರಿಯರು ಸಾವು.. ಕೋಲಾರದಲ್ಲಿ ದುರಂತ
ಕಾರು ಚಲಾಯಿಸುತ್ತಿದ್ದ ಕ್ರೈಗ್ ಪೀಟರ್ ಎಂಬಾತನನ್ನು ವಶಕ್ಕೆ ಪಡೆದಿರುವ ಪೊಲೀಸರು, ಡ್ರಿಂಕ್ ಆ್ಯಂಡ್ ಡ್ರೈವ್ ಹಾಗೂ ಸಾರ್ವಜನಿಕ ಆಸ್ತಿ ಹಾನಿಯಡಿ ಪ್ರಕರಣ ದಾಖಲಿಸಿದ್ದಾರೆ.