ಬೆಂಗಳೂರು:ಕಾವೇರಿ ನಿವಾಸದಲ್ಲಿ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ನಾಯಕರು ಸಭೆ ನಡೆಸಲು ಮುಂದಾಗಿದ್ದಾರೆ.
ಫಲಿತಾಂಶದಿಂದ ಕಂಗೆಟ್ಟ ಕೈ ನಾಯಕರು... ಸಿದ್ದರಾಮಯ್ಯರ ಕಾವೇರಿ ನಿವಾಸದಲ್ಲಿ ತುರ್ತು ಸಭೆ - ಸಿದ್ದರಾಮಯ್ಯ
ಕಾವೇರಿ ನಿವಾಸದಲ್ಲಿ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ನಾಯಕರು ಸಭೆ ನಡೆಸಲು ಮುಂದಾಗಿದ್ದಾರೆ.
![ಫಲಿತಾಂಶದಿಂದ ಕಂಗೆಟ್ಟ ಕೈ ನಾಯಕರು... ಸಿದ್ದರಾಮಯ್ಯರ ಕಾವೇರಿ ನಿವಾಸದಲ್ಲಿ ತುರ್ತು ಸಭೆ](https://etvbharatimages.akamaized.net/etvbharat/prod-images/768-512-3366029-thumbnail-3x2-raj.jpg)
ಸಿದ್ದರಾಮಯ್ಯ
ಪರಮೇಶ್ವರ್, ದಿನೇಶ್ ಗುಂಡೂರಾವ್, ಜಮೀರ್ ಅಹಮದ್, ಕೆ.ಜೆ.ಜಾರ್ಜ್, ಜಯಮಾಲಾ, ಶಾಸಕ ಸೋಮಶೇಖರ್, ಬೈರತಿ ಬಸವರಾಜ್ ಸಭೆಯಲ್ಲಿ ಭಾಗಿಯಾಗಿದ್ದಾರೆ. ರಾಜ್ಯದಲ್ಲಿ ಮೈತ್ರಿ ಸರ್ಕಾರವನ್ನು ಉಳಿಸಿಕೊಳ್ಳಬೇಕೋ ಬೇಡವೋ ಎಂಬುದರ ಬಗ್ಗೆ ಗಂಭೀರ ಚರ್ಚೆ ನಡೆಯುತ್ತಿದೆ ಎನ್ನಲಾಗಿದೆ. ಅಲ್ಲದೇ, ಈ ಸೋಲನ್ನು ಒಟ್ಟಾಗಿ ಹೇಗೆ ಸಮರ್ಥಿಸಿಕೋಳ್ಳಬೇಕು ಎಂಬುದರ ಬಗ್ಗೆ ಸಮಗ್ರ ಚರ್ಚೆ ನಡೆಯುತ್ತಿದೆ ಎನ್ನಲಾಗಿದೆ.
TAGGED:
ಸಿದ್ದರಾಮಯ್ಯ