ಬೆಂಗಳೂರು:ಮಾಜಿ ಸಚಿವ ರಾಮ್ದಾಸ್ ಅವರನ್ನು ಆತ್ಮಹತ್ಯೆ ಯತ್ನ ಪ್ರಕರಣದಿಂದ ಮುಕ್ತಗೊಳಿಸಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಧೀಶ ರಾಮಚಂದ್ರ ಡಿ. ಹುದ್ದರ್ ಆದೇಶ ಹೊರಡಿಸಿದ್ದಾರೆ.
ಮಾಜಿ ಸಚಿವ ರಾಮ್ದಾಸ್ ಆತ್ಮಹತ್ಯೆ ಯತ್ನ ಪ್ರಕರಣ... ಕೇಸ್ ಖುಲಾಸೆಗೊಳಿಸಿದ ಕೋರ್ಟ್ - ಖುಲಾಸೆ
ಮಾಜಿ ಸಚಿವ ಎಸ್ ಎ ರಾಮದಾಸ್ ವಿರುದ್ಧದ ಪ್ರಕರಣವನ್ನು ಸೂಕ್ತ ಸಾಕ್ಷ್ಯಾಧಾರಗಳ ಕೊರತೆ ಹಿನ್ನೆಲೆ ಖುಲಾಸೆಗೊಳಿಸಿ ಕೋರ್ಟ್ ಆದೇಶ ನೀಡಿದೆ. ಪ್ರೇಮ ಕುಮಾರಿ ಆರೋಪಗಳ ಹಿನ್ನೆಲೆ 2014 ಫೆಬ್ರವರಿ 11ರಂದು ರಾಮ್ದಾಸ್ ಆತ್ಮಹತ್ಯೆಗೆ ಯತ್ನಿಸಿದ್ದರು.
ಮಾಜಿ ಸಚಿವ ರಾಮ್ದಾಸ್
ಸೂಕ್ತ ಸಾಕ್ಷ್ಯಾಧಾರಗಳ ಕೊರತೆ ಹಿನ್ನೆಲೆ ಕೇಸ್ ಖುಲಾಸೆಗೊಳಿಸಿ ಆದೇಶ ನೀಡಲಾಗಿದೆ. ಪ್ರೇಮ ಕುಮಾರಿ ಆರೋಪಗಳ ಹಿನ್ನೆಲೆ 2014 ಫೆಬ್ರವರಿ 11ರಂದು ರಾಮ್ದಾಸ್ ಆತ್ಮಹತ್ಯೆಗೆ ಯತ್ನಿಸಿದ್ದರು.
ಈ ಪ್ರಕರಣ ಮೈಸೂರು ಕುವೆಂಪು ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿತ್ತು. ಸಾಕ್ಷ್ಯಾಧಾರಗಳ ಕೊರತೆ ಹಿನ್ನೆಲೆ ರಾಮದಾಸ್ ಅವರನ್ನು ಖುಲಾಸೆಗೊಳಿಸಲಾಗಿದೆ.