ಬೆಂಗಳೂರು: ಭಾರತ-ಚೀನಾ ಗಡಿಯಲ್ಲಿ ನಡೆದ ಘರ್ಷಣೆಯಲ್ಲಿ ಹುತಾತ್ಮರಾದ ಭಾರತೀಯ ಸೈನಿಕರಿಗೆ ರಾಜ್ಯಸಭೆ ಸದಸ್ಯ, ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಸಂತಾಪ ವ್ಯಕ್ತಪಡಿಸಿದ್ದಾರೆ.
ಲಡಾಖ್ನಲ್ಲಿ ಭಾರತೀಯ ಸೈನಿಕರು ಹುತಾತ್ಮ: ಮಾಜಿ ಪ್ರಧಾನಿ ದೇವೇಗೌಡ ಸಂತಾಪ - Martyred Indian soldiers
ನಮ್ಮ ರಾಷ್ಟ್ರದ ಗಡಿ ಕಾಪಾಡಲು ಪ್ರಾಣ ತ್ಯಾಗ ಮಾಡಿದ ಕೆಚ್ಚೆದೆಯ ಸೈನಿಕರಿಗೆ ನಮಸ್ಕರಿಸುತ್ತೇನೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ. ಸೈನಿಕರ ಕುಟುಂಬಗಳು ಮತ್ತು ಸ್ನೇಹಿತರಿಗೂ ನನ್ನ ಸಂತಾಪ ಸೂಚಿಸುತ್ತೇನೆ. ನಾವೆಲ್ಲರೂ ಈಗ ಒಟ್ಟಾಗಿ ನಿಲ್ಲಬೇಕು ಎಂದು ಗೌಡರು ಟ್ವೀಟ್ ಮಾಡಿದ್ದಾರೆ.
ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ