ಕರ್ನಾಟಕ

karnataka

ETV Bharat / state

ದ್ವಿತೀಯ ಪಿಯು ಪೂರಕ ಪರೀಕ್ಷೆ ಉತ್ತರ ಪತ್ರಿಕೆಗಳ ಮರು ಮೌಲ್ಯಮಾಪನ: ಮರು ಎಣಿಕೆಗೆ ಅರ್ಜಿ ಸಲ್ಲಿಸಲು ದಿನಾಂಕ ವಿಸ್ತರಣೆ - ದ್ವಿತೀಯ ಪಿಯು ಪೂರಕ ಪರೀಕ್ಷೆ ಉತ್ತರ ಪತ್ರಿಕೆಗಳ ಮರುಮೌಲ್ಯಮಾಪನ

ಮರು ಮೌಲ್ಯಮಾಪನಕ್ಕಾಗಿ ಅರ್ಜಿ ಸಲ್ಲಿಸಲು ಹಾಗೂ ಮರು ಎಣಿಕೆಗಾಗಿ ಅರ್ಜಿ ಸಲ್ಲಿಸಲು ನವೆಂಬರ್ 2 ರಿಂದ ನವೆಂಬರ್ 5ರವರೆಗೆ ಕಾಲಾವಕಾಶವಿದೆ.

second PUC Supplementary Examination Answer papers
ದ್ವಿತೀಯ ಪಿಯು ಪೂರಕ ಪರೀಕ್ಷೆ ಉತ್ತರ ಪತ್ರಿಕೆಗಳ ಮರುಮೌಲ್ಯಮಾಪನ

By

Published : Oct 20, 2020, 6:45 PM IST

ಬೆಂಗಳೂರು: ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯ ಮೌಲ್ಯಮಾಪನಗೊಂಡ ಉತ್ತರ ಪತ್ರಿಕೆಗಳ ಸ್ಕ್ಯಾನ್ ಪ್ರತಿ ಪಡೆಯಲು ಹಾಗೂ ಮರು ಮೌಲ್ಯಮಾಪನ ಮತ್ತು ಮರು ಎಣಿಕೆಗಾಗಿ ಅರ್ಜಿ ಸಲ್ಲಿಸುವ ದಿನಾಂಕವನ್ನ ವಿಸ್ತರಿಸಲಾಗಿದೆ.

ವಿದ್ಯಾರ್ಥಿಗಳು ಮತ್ತು ಪೋಷಕರ ಮನವಿ ಮೇರೆಗೆ ಕೋವಿಡ್ ಹಿನ್ನೆಲೆಯಲ್ಲಿ ಸ್ಕ್ಯಾನ್ ಪ್ರತಿ ಪಡೆಯಲು ಮರು ಮೌಲ್ಯಮಾಪನ - ಮರು ಎಣಿಕೆಗಾಗಿ ಅರ್ಜಿ ಸಲ್ಲಿಸಬಹುದು.

* ಸ್ಕ್ಯಾನ್ ಪ್ರತಿಗಾಗಿ ಅರ್ಜಿ ಸಲ್ಲಿಸಲು - ಅಕ್ಟೋಬರ್ 20 ರಿಂದ 23ರವರೆಗೆ

* ಸ್ಕ್ಯಾನ್ ಪ್ರತಿ ಡೌನ್ಲೋಡ್​​ ಮಾಡಿಕೊಳ್ಳಲು - ಅಕ್ಟೋಬರ್ 27 ರಿಂದ 29 ರವರೆಗೆ

* ಮರು ಮೌಲ್ಯಮಾಪನಕ್ಕಾಗಿ ಅರ್ಜಿ ಸಲ್ಲಿಸಲು ಹಾಗೂ ಮರು ಎಣಿಕೆಗಾಗಿ ಅರ್ಜಿ ಸಲ್ಲಿಸಲು ( ಸ್ಕ್ಯಾನ್ ಪ್ರತಿ ತೆಗೆದುಕೊಂಡವರಿಗೆ ಮಾತ್ರ ಅವಕಾಶವಿರುತ್ತೆ) ನವೆಂಬರ್ 2 ರಿಂದ ನವೆಂಬರ್ 5ರವರೆಗೆ ಕಾಲಾವಕಾಶವಿದೆ.

For All Latest Updates

TAGGED:

ABOUT THE AUTHOR

...view details