ಬೆಂಗಳೂರು: ಗುರುವಾರ ರಾಜ್ಯದ ಕರಾವಳಿ ಭಾಗಕ್ಕೆ ನೈರುತ್ಯ ಮುಂಗಾರು ಪ್ರವೇಶಿಸಿದ್ದು, ಮುಂದಿನ 24 ಗಂಟೆಯಲ್ಲಿ ವ್ಯಾಪಕವಾಗಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ವರದಿ ನೀಡಿದೆ.
ಮುಂದಿನ 24 ಗಂಟೆಯಲ್ಲಿ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆ - 24 ಗಂಟೆಯಲ್ಲಿವ್ಯಾಪಕ ಮಳೆ
ಮಲೆನಾಡು ಹಾಗೂ ಮಲೆನಾಡಿಗೆ ಹೊಂದಿಕೊಂಡಿರುವ ಜಿಲ್ಲೆಗಳಲ್ಲಿ ಚದುರಿದ ಮಳೆಯಾಗಲಿದೆ. ಬೆಂಗಳೂರಿನ ಕೆಲವೆಡೆ ತುಂತುರು ಮಳೆಯಾಗಲಿದೆ. ಹೇರೋಹಳ್ಳಿಯಲ್ಲಿ ಮಾತ್ರ ಸಾಧಾರಣ ಮಳೆಯಾಗಬಹುದು ಎಂದು ಹವಾಮಾನ ವರದಿ ತಿಳಿಸಿದೆ.
![ಮುಂದಿನ 24 ಗಂಟೆಯಲ್ಲಿ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆ ವ್ಯಾಪಕ ಮಳೆ](https://etvbharatimages.akamaized.net/etvbharat/prod-images/768-512-7491941-thumbnail-3x2-jhh.jpg)
ವ್ಯಾಪಕ ಮಳೆ
ಮಲೆನಾಡು ಹಾಗೂ ಮಲೆನಾಡಿಗೆ ಹೊಂದಿಕೊಂಡಿರುವ ಜಿಲ್ಲೆಗಳಲ್ಲಿ ಚದುರಿದ ಮಳೆಯಾಗಲಿದೆ. ಬೆಂಗಳೂರಿನ ಕೆಲವೆಡೆ ತುಂತುರು ಮಳೆಯಾಗಲಿದೆ. ಹೇರೋಹಳ್ಳಿಯಲ್ಲಿ ಮಾತ್ರ ಸಾಧಾರಣ ಮಳೆಯಾಗಬಹುದು ಎಂದು ಹವಾಮಾನ ವರದಿ ತಿಳಿಸಿದೆ.