ಬೆಂಗಳೂರು: ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಮೂರು ಕೃಷಿ ಕಾಯ್ದೆಗಳನ್ನು ಹಿಂಪಡೆಯುವಂತೆ ಆಗ್ರಹಿಸಿ ರೈತರು ಬೆಂಗಳೂರಿನ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಿಂದ ಫ್ರೀಡಂ ಪಾರ್ಕ್ವರೆಗೆ ಮೆರವಣಿಗೆ ಆರಂಭಿಸಿದ್ದಾರೆ.
ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಿಂದ ರೈತರ ಮೆರವಣಿಗೆ ಆರಂಭ - ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣ
ಮೂರು ಕೃಷಿ ಕಾಯ್ದೆಗಳನ್ನು ಹಿಂಪಡೆಯುವಂತೆ ಆಗ್ರಹಿಸಿ ರೈತರು ಬೆಂಗಳೂರಿನ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಿಂದ ಫ್ರೀಡಂ ಪಾರ್ಕ್ವರೆಗೆ ಮೆರವಣಿಗೆ ಆರಂಭಿಸಿದ್ದಾರೆ.
ಆರಂಭ
5 ಟ್ರ್ಯಾಕ್ಟರ್ಗಳು, ನೂರಾರು ರೈತರು ಹಾಗೂ ಕಾರ್ಮಿಕರನ್ನೊಳಗೊಂಡ ಮೆರವಣಿಗೆ ಇದಾಗಿದ್ದು, ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಿಂದ ಸಾಗಿ ಆನಂದ ರಾವ್ ವೃತ್ತ ಮೇಲು ರಸ್ತೆ ಮೂಲಕ ಹಾದು ಫ್ರೀಡಂ ಪಾರ್ಕ್ ತಲುಪಲಿದೆ. ಪ್ರತಿಭಟನಾ ಮೆರವಣಿಗೆಗೆ ಸಿಐಟಿಯು ಕಾರ್ಯಕರ್ತರು ಸಾಥ್ ಕೊಟ್ಟಿದ್ದಾರೆ.
Last Updated : Jan 26, 2021, 3:05 PM IST