ಕರ್ನಾಟಕ

karnataka

ETV Bharat / state

ಎಲ್ಲಾ ಸುರಕ್ಷತಾ ನಿಯಮ ಪಾಲಿಸಿ, ಹೆಚ್ಚಿನ ಸಂಖ್ಯೆಯಲ್ಲಿ ಮತದಾನಮಾಡಿ : ಸಿಎಂ - CM yadiyurappa tweet on RR nagara by election

ಮತದಾನ ಪ್ರಕ್ರಿಯೆ ಆರಂಭಗೊಳ್ಳುತ್ತಿದ್ದಂತೆ ಟ್ವೀಟ್ ಮಾಡಿದ ಸಿಎಂ, ಮತದಾರರು ಮತಗಟ್ಟೆಗೆ ಆಗಮಿಸಿ ತಮ್ಮ ಹಕ್ಕು ಚಲಾಯಿಸುವಂತೆ ಮನವಿ ಮಾಡಿದ್ದಾರೆ..

CM yadiyurappa tweet on RR nagara by election
CM yadiyurappa tweet on RR nagara by election

By

Published : Nov 3, 2020, 11:57 AM IST

ಬೆಂಗಳೂರು:ಇಂದು ರಾಜ್ಯದಲ್ಲಿ ನಡೆಯುತ್ತಿರುವ ಶಿರಾ ಮತ್ತು ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಮತದಾರರು, ಎಲ್ಲಾ ಸುರಕ್ಷತಾ ನಿಯಮಗಳನ್ನು ಪಾಲಿಸಿ, ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಮಾಡಿ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕೋರಿದ್ದಾರೆ.

ಮತದಾನ ಪ್ರಕ್ರಿಯೆ ಆರಂಭಗೊಳ್ಳುತ್ತಿದ್ದಂತೆ ಟ್ವೀಟ್ ಮಾಡಿದ ಸಿಎಂ, ಮತದಾರರು ಮತಗಟ್ಟೆಗೆ ಆಗಮಿಸಿ ತಮ್ಮ ಹಕ್ಕು ಚಲಾಯಿಸುವಂತೆ ಮನವಿ ಮಾಡಿದ್ದಾರೆ.

For All Latest Updates

TAGGED:

ABOUT THE AUTHOR

...view details