ಬೆಂಗಳೂರು: ಅತೃಪ್ತ ಶಾಸಕರನ್ನು ಅಡ್ಡ ದಾರಿಯಲ್ಲಿ ತೃಪ್ತಿಪಡಿಸಿ ಸಿಎಂ ಪದವಿಗೆ ಏರಿದ ಯಡಿಯೂರಪ್ಪನವರೇ 'ತಂತಿ' ಮೇಲಿಂದನೇ ಪ್ರವಾಹ ಪೀಡಿತ ಪ್ರದೇಶದಲ್ಲಿರುವ ಜನರ ಕಡೆಗೂ ನೋಡಿ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಟೀಕಿಸಿದ್ದಾರೆ.
ಯಡಿಯೂರಪ್ಪನವರೇ ಜನರೇ ನಿಮ್ಮನ್ನು 'ತಂತಿ' ಮೇಲಿಂದ ಇಳಿಸುತ್ತಾರೆ: ಕುಮಾರಸ್ವಾಮಿ - former chief minister HD Kumaraswamy
ಮನೆ ಮಠ ಕಳೆದುಕೊಂಡು ಬೀದಿಗೆ ಬಿದ್ದಿರುವ ಅವರ ಬದುಕನ್ನು ನಿಮ್ಮ ಸರ್ಕಾರಕ್ಕೆ ಕಟ್ಟಿ ಕೊಡೋಕೆ ಸಾಧ್ಯವಾಗದಿದ್ದರೆ ಜನರೇ ನಿಮ್ಮನ್ನು 'ತಂತಿ' ಮೇಲಿಂದ ಇಳಿಸುತ್ತಾರೆ ಎಂದು ವ್ಯಂಗ್ಯವಾಗಿ ಹೆಚ್ಡಿಕೆ ಟ್ವೀಟ್ ಮಾಡಿದ್ದಾರೆ.
ಮಾಜಿ ಸಿಎಂ ಹೆಚ್. ಡಿ. ಕುಮಾರಸ್ವಾಮಿ
ಈ ಕುರಿತು ಟ್ವೀಟ್ ಮಾಡಿರುವ ಅವರು, ಮನೆ ಮಠ ಕಳೆದುಕೊಂಡು ಬೀದಿಗೆ ಬಿದ್ದಿರುವ ಅವರ ಬದುಕನ್ನು ನಿಮ್ಮ ಸರ್ಕಾರಕ್ಕೆ ಕಟ್ಟಿ ಕೊಡೋಕೆ ಸಾಧ್ಯವಾಗದಿದ್ದರೆ ಜನರೇ ನಿಮ್ಮನ್ನು 'ತಂತಿ' ಮೇಲಿಂದ ಇಳಿಸುತ್ತಾರೆ ಎಂದು ವ್ಯಂಗ್ಯವಾಗಿ ಟ್ವೀಟ್ ಮಾಡಿದ್ದಾರೆ.
Last Updated : Sep 30, 2019, 3:57 PM IST