ಬೆಂಗಳೂರು: ನಟ ಕಿಚ್ಚ ಸುದೀಪ್ ಅವರ ಜನ್ಮದಿನದ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಶುಭಾಶಯ ಕೋರಿದ್ದಾರೆ.
ನಟ ಕಿಚ್ಚ ಸುದೀಪ್ ಹುಟ್ಟುಹಬ್ಬಕ್ಕೆ ಶುಭ ಕೋರಿದ ಹೆಚ್ಡಿಕೆ - ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಟ್ವೀಟ್
ಕಿಚ್ಚ ಸುದೀಪ್ ಅವರ ಜನ್ಮದಿನದ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಟ್ವೀಟ್ ಮಾಡಿ ಶುಭಾಶಯ ಕೋರಿದ್ದಾರೆ.
ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ
"ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು. ಕನ್ನಡ ಚಿತ್ರರಂಗವನ್ನು ಇನ್ನೂ ಎತ್ತರಕ್ಕೆ ಕೊಂಡೊಯ್ಯಲು ದೇವರು ಶಕ್ತಿ ನೀಡಲಿ" ಎಂದು ಟ್ವೀಟ್ನಲ್ಲಿ ಆಶಿಸಿದ್ದಾರೆ.
ಶ್ರೀಗಳು ಗುಣಮುಖರಾಗಲಿ: ರಂಭಾಪುರಿ ಪೀಠದ ಶ್ರೀ ಪ್ರಸನ್ನ ರೇಣುಕಾ ವೀರಸೋಮೇಶ್ವರ ಶಿವಾಚಾರ್ಯ ಸ್ವಾಮೀಜಿ ಅವರು ಕೊರೊನಾ ಸೋಂಕಿನಿಂದ ಶೀಘ್ರ ಗುಣಮುಖರಾಗಲಿ ಎಂದು ಹೆಚ್ಡಿಕೆ ಪ್ರಾರ್ಥಿಸಿದ್ದಾರೆ.