ಬೆಂಗಳೂರು :ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಇಂದು ಕೋವಿಡ್ ಲಸಿಕೆ ಹಾಕಿಸಿಕೊಂಡಿದ್ದಾರೆ. ನಗರದ ಜಯದೇವ ಆಸ್ಪತ್ರೆಗೆ ತೆರಳಿ ವ್ಯಾಕ್ಸಿನ್ ಹಾಕಿಸಿಕೊಂಡರು.
ಕೋವಿಡ್ ವ್ಯಾಕ್ಸಿನ್ ಹಾಕಿಸಿಕೊಂಡ ಮಾಜಿ ಸಿಎಂ ಕುಮಾರಸ್ವಾಮಿ - ಜಯದೇವ ಆಸ್ಪತ್ರೆ
ಈ ಸಂದರ್ಭದಲ್ಲಿ ಜಯದೇವ ಆಸ್ಪತ್ರೆಯ ನಿರ್ದೇಶಕ ಡಾ. ಮಂಜುನಾಥ್ ಮತ್ತಿತರರು ಹಾಜರಿದ್ದರು..
ಕೋವಿಡ್ ವ್ಯಾಕ್ಸಿನ್ ಹಾಕಿಸಿಕೊಂಡ ಮಾಜಿ ಸಿಎಂ ಕುಮಾರಸ್ವಾಮಿ
ಈ ಸಂದರ್ಭದಲ್ಲಿ ಜಯದೇವ ಆಸ್ಪತ್ರೆಯ ನಿರ್ದೇಶಕ ಡಾ. ಮಂಜುನಾಥ್ ಮತ್ತಿತರರು ಹಾಜರಿದ್ದರು.