ಕರ್ನಾಟಕ

karnataka

ETV Bharat / state

ಮಾಜಿ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರಗೂ ಕೊರೊನಾ ದೃಢ - yatindra siddaramahia

ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಕೊರೊನಾ ಸೋಂಕಿತರಾಗಿ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದೀಗ ಅವರ ಪುತ್ರ ವರುಣಾ ಕ್ಷೇತ್ರದ ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯಗೂ ಸೋಂಕು ತಗುಲಿದೆ.

former cm siddaramaiah son yathindra infected from corona
ಮಾಜಿ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರಗೂ ಕೊರೊನಾ ದೃಢ

By

Published : Aug 7, 2020, 5:18 PM IST

Updated : Aug 7, 2020, 5:31 PM IST

ಬೆಂಗಳೂರು:ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಪುತ್ರ ಡಾ.ಯತೀಂದ್ರ ಸಿದ್ದರಾಮಯ್ಯಗೂ ಕೊರೊನಾ ದೃಢಪಟ್ಟಿದೆ. ಈ ವಿಚಾರವನ್ನು ಅವರು ಟ್ವೀಟ್ ಮೂಲಕ ತಿಳಿಸಿದ್ದಾರೆ.

ನನ್ನ ಕೊರೊನಾ ಪರೀಕ್ಷಾ ವರದಿಯಲ್ಲಿ ಪಾಸಿಟಿವ್ ಎಂದು ಬಂದಿದೆ. ಕಳೆದ ಕೆಲವು ದಿನಗಳಲ್ಲಿ ನನ್ನ ಸಂಪರ್ಕಕ್ಕೆ ಬಂದಿರುವವರು, ಕ್ವಾರಂಟೈನ್​​​​ನಲ್ಲಿದ್ದು ಮುಂಜಾಗೃತೆ ವಹಿಸಿ ಎಂದು ಮನವಿ ಮಾಡಿದ್ದಾರೆ.

ಕೊರೊನಾ ಪಾಸಿಟಿವ್​​​​​ ಕುರಿತು ಟ್ವೀಟ್​​​ ಮಾಡಿರುವ ಯತೀಂದ್ರ

ಯತೀಂದ್ರ ಸಿದ್ದರಾಮಯ್ಯ ಇಂದು ಕೊರೊನಾ ಟೆಸ್ಟ್‌ ಮಾಡಿಸಿದ್ದ, ಸದ್ಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Last Updated : Aug 7, 2020, 5:31 PM IST

ABOUT THE AUTHOR

...view details