ಕರ್ನಾಟಕ

karnataka

ETV Bharat / state

ಸಿಎಂ ಭೇಟಿಯಾದ ಮಾಜಿ ಸಚಿವ ಕಟ್ಟಾ ಸುಬ್ರಹ್ಮಣ್ಯ ನಾಯ್ಡು - ಬೆಂಗಳೂರಿನಲ್ಲಿ ಮಾಜಿ ಸಚಿವ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಮುಖ್ಯ ಮಂತ್ರಿಭೇಟಿ

ಇಂದು ಬೆಳಗ್ಗೆ ಬಿಎಸ್​ವೈ ವಾಕಿಂಗ್ ಮುಗಿಸಿ ಬರುವ ವೇಳೆ ಆಗಮಿಸಿದ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಸಿಎಂ ಜೊತೆ ಅವರ ನಿವಾಸಕ್ಕೆ ತೆರಳಿದರು.‌ ಶಿವಾಜಿನಗರ ವಿಧಾನಸಭೆ ಕ್ಷೇತ್ರದ ಟಿಕೆಟ್ ಹಂಚಿಕೆ​ ಬಗ್ಗೆ ಈಗಾಗಲೇ ಸಾಕಷ್ಟು ಚರ್ಚೆಗಳು ನಡೆಯುತ್ತಿದ್ದು, ಈ ನಡುವೆ ನಾಯ್ಡು ಸಿಎಂ ಭೇಟಿ ಕುತೂಹಲ ಮೂಡಿಸಿದೆ.

ಯಡಿಯೂರಪ್ಪ ಭೇಟಿ ಮಾಡಿದ ಮಾಜಿ ಸಚಿವ ಕಟ್ಟಾ ಸುಬ್ರಹ್ಮಣ್ಯ ನಾಯ್ಡು

By

Published : Nov 14, 2019, 10:14 AM IST

ಬೆಂಗಳೂರು:ಡಾಲರ್ಸ್ ಕಾಲೋನಿಯಲ್ಲಿರುವ ಸಿಎಂ ಯಡಿಯೂರಪ್ಪ ನಿವಾಸಕ್ಕೆ ಮಾಜಿ ಸಚಿವ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಭೇಟಿ ನೀಡಿ ಮಾತುಕತೆ ನಡೆಸಿದ್ದಾರೆ.

ಸಿಎಂ ಭೇಟಿಯಾದ ಮಾಜಿ ಸಚಿವ ಕಟ್ಟಾ ಸುಬ್ರಹ್ಮಣ್ಯ ನಾಯ್ಡು
ಬಿಎಸ್​ವೈ ವಾಕಿಂಗ್ ಮುಗಿಸಿ ಬರುವ ವೇಳೆ ಬಂದ ನಾಯ್ಡು, ಸಿಎಂ ಜೊತೆ ಅವರ ನಿವಾಸಕ್ಕೆ ತೆರಳಿದರು.‌ ಶಿವಾಜಿನಗರ ವಿಧಾನಸಭೆ ಕ್ಷೇತ್ರದ ಉಪಚುನಾವಣೆಗೆ ಯಾರಗೆ ಟಿಕೆಟ್​ ನೀಡಬೇಕು ಎಂಬ ಬಗ್ಗೆ ಈಗಾಗಲೇ ಚರ್ಚೆಗಳು ನಡೆಯುತ್ತಿದ್ದು, ಈ ನಡುವೆ ನಾಯ್ಡು ಸಿಎಂ ಭೇಟಿ ಕುತೂಹಲ ಮೂಡಿಸಿದೆ.

ರೋಷನ್ ಬೇಗ್ ಬಿಜೆಪಿ ಸೇರ್ಪಡೆಗೆ ನಿರಾಕರಿಸದ ಬೆನ್ನಲ್ಲೇ ಶಿವಾಜಿನಗರ ಟಿಕೆಟ್​ ಸಂಬಂಧ ಸಿಎಂ ಜೊತೆ ಲಾಬಿ ನಡೆಸಲು ಬಂದರೇ? ಎಂಬ ಅನುಮಾನ ಮೂಡಿಸಿದೆ.

For All Latest Updates

TAGGED:

ABOUT THE AUTHOR

...view details