ಬೆಂಗಳೂರು : ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡರು ನಾಡಿನ ಸಮಸ್ತ ಜನತೆಗೆ ಶ್ರೀ ರಾಮನವಮಿ ಹಬ್ಬದ ಶುಭಾಶಯ ತಿಳಿಸಿದ್ದಾರೆ.
ಸಮಸ್ತ ನಾಡಿನ ಜನತೆಗೆ ರಾಮನವಮಿ ಶುಭಾಶಯ ಕೋರಿದ ಹೆಚ್ಡಿಡಿ - ಹೆಚ್ಡಿ ದೇವೇಗೌಡ,
ಸಮಸ್ತ ನಾಡಿನ ಜನತೆಗೆ ಮಾಜಿ ಪ್ರಧಾನಿ ದೇವೇಗೌಡರು ರಾಮನವಮಿ ಶುಭಾಶಯ ತಿಳಿಸಿದ್ದಾರೆ.
ಸಮಸ್ತ ನಾಡಿನ ಜನತೆಗೆ ರಾಮನವಮಿ ಶುಭಾಶಯ ಕೋರಿದ ಹೆಚ್ಡಿಡಿ
ಕೊರೊನಾ ಮಹಾಮಾರಿ ವಿರುದ್ಧ ನಾವೆಲ್ಲರೂ ಜಯಗಳಿಸುವಂತೆ ಶ್ರೀ ರಾಮನು ಆಶೀರ್ವದಿಸಲಿ ಎಂದು ಪ್ರಾರ್ಥಿಸಿದ್ದಾರೆ.
ಎಲ್ಲಿಯೂ ಗುಂಪುಗೂಡದೇ, ಎಲ್ಲರೂ ನಮ್ಮ- ನಮ್ಮ ಮನೆಗಳಲ್ಲಿಯೇ ರಾಮನವಮಿ ಆಚರಿಸೋಣ ಎಂದು ಟ್ವೀಟ್ ಮೂಲಕ ಮಾಜಿ ಪ್ರಧಾನಿ ದೇವೇಗೌಡರು ತಿಳಿಸಿದ್ದಾರೆ.