ಕರ್ನಾಟಕ

karnataka

ETV Bharat / state

ಶಿಕ್ಷಕರ ದಿನಾಚರಣೆಗೆ ಟ್ವಿಟರ್​ನಲ್ಲಿ ​ಶುಭಕೋರಿದ ಮಾಜಿ ಪ್ರಧಾನಿ... - ಮಾಜಿ ಪ್ರಧಾನಿ

ಜೀವನದಲ್ಲಿ ಗುರಿ ಎಷ್ಟು ಮುಖ್ಯವೋ, ಗುರುವೂ ಅಷ್ಟೇ ಮುಖ್ಯ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಟ್ವೀಟ್ ಮಾಡಿದ್ದಾರೆ.

ಶಿಕ್ಷಕರ ದಿನಾಚರಣೆಗೆ ಟ್ವೀಟ್​ನಲ್ಲಿ ​ಶುಭಕೋರಿದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ

By

Published : Sep 5, 2019, 12:21 PM IST

ಬೆಂಗಳೂರು: ಜೀವನದಲ್ಲಿ ಗುರಿ ಎಷ್ಟು ಮುಖ್ಯವೋ, ಗುರುವೂ ಅಷ್ಟೇ ಮುಖ್ಯ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಹೇಳಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ನಮ್ಮೆಲ್ಲರ ಗುರಿಯೆಡೆಗೆ ಕೈ ಹಿಡಿದು ನಡೆಸುವ ಎಲ್ಲ ಗುರುಗಳಿಗೂ ಶಿಕ್ಷಕರ ದಿನಾಚರಣೆಯ ಶುಭಾಶಯಗಳು.

ಆದರ್ಶ ಶಿಕ್ಷಕರಾದ ಸರ್ವೆಪಲ್ಲಿ ರಾಧಾಕೃಷ್ಣನ್ ಅವರನ್ನು ಈ ಸಮಯದಲ್ಲಿ ಸ್ಮರಿಸೋಣ ಎಂದು ಹೇಳಿದ್ದಾರೆ.

ABOUT THE AUTHOR

...view details