ಕರ್ನಾಟಕ

karnataka

ETV Bharat / state

ಸಾವಿರಾರು ನಕ್ಷತ್ರ ಆಮೆಗಳ ಮಾರಾಟಕ್ಕೆ ಯತ್ನ.. ಬೆಂಗಳೂರಲ್ಲಿ ನಾಲ್ವರ ಬಂಧನ - ಈಟಿವಿ ಭಾರತ್ ಕನ್ನಡ ಸುದ್ದಿ

ಬೆಂಗಳೂರಿನ ನಾನಾ ಭಾಗಗಳಿಗೆ ಆಮೆಗಳನ್ನು ಮಾರಾಟ ಮಾಡ್ತಿದ್ದ ಆರೋಪಿಗಳು ತುಮಕೂರು ರಸ್ತೆಯ ಗೊರಗುಂಟೆಪಾಳ್ಯ ಬಸ್ ನಿಲ್ದಾಣದ ಬಳಿ ಕೃತ್ಯಕ್ಕೆ ಯತ್ನಿಸುತ್ತಿದ್ದಾಗ ಆರ್ ಎಂ ಸಿ ಯಾರ್ಡ್ ಠಾಣಾ ಪೊಲೀಸರು ಬಂಧಿಸಿದ್ದಾರೆ.

ನಕ್ಷತ್ರ ಆಮೆಗಳ ಮಾರಾಟಕ್ಕೆ ಯತ್ನಿಸುತ್ತಿದ್ದ ನಾಲ್ವರ ಬಂಧನ
ನಕ್ಷತ್ರ ಆಮೆಗಳ ಮಾರಾಟಕ್ಕೆ ಯತ್ನಿಸುತ್ತಿದ್ದ ನಾಲ್ವರ ಬಂಧನ

By

Published : Sep 11, 2022, 4:14 PM IST

Updated : Sep 11, 2022, 4:57 PM IST

ಬೆಂಗಳೂರು:ಅಳಿವಿನಂಚಿನಲ್ಲಿರುವ ನಕ್ಷತ್ರ ಆಮೆಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ನಾಲ್ವರು ಆರೋಪಿಗಳನ್ನು ಆರ್.ಎಂ.ಸಿ ಯಾರ್ಡ್ ಠಾಣಾ ಪೊಲೀಸರು ಬಂಧಿಸಿದ್ದಾರೆ. ಕಲ್ಯಾಣ್, ಸಿಂಹಾದ್ರಿ, ಇಸಾಕ್ ಹಾಗೂ ರಾಜಪುತ್ರ ಬಂಧಿತ ಆರೋಪಿಗಳು.

ವಶಪಡಿಸಿಕೊಂಡಿರುವ ನಕ್ಷತ್ರ ಆಮೆಗಳು

ಬೆಂಗಳೂರಿನ ನಾನಾ ಭಾಗಗಳಿಗೆ ಆಮೆಗಳನ್ನು ಮಾರಾಟ ಮಾಡ್ತಿದ್ದ ಆರೋಪಿಗಳು ತುಮಕೂರು ರಸ್ತೆಯ ಗೊರಗುಂಟೆಪಾಳ್ಯ ಬಸ್ ನಿಲ್ದಾಣದ ಬಳಿ ಕೃತ್ಯಕ್ಕೆ ಯತ್ನಿಸುತ್ತಿದ್ದಾಗ ಆರ್.ಎಂ.ಸಿ ಯಾರ್ಡ್ ಠಾಣಾ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ 1132 ನಕ್ಷತ್ರ ಆಮೆಗಳನ್ನು ವಶಕ್ಕೆ ಪಡೆಯಲಾಗಿದೆ.

ನಕ್ಷತ್ರ ಆಮೆಗಳ ಮಾರಾಟಕ್ಕೆ ಯತ್ನಿಸಿದ ಆರೋಪಿಗಳು

ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದ್ದು, ಆಮೆಗಳನ್ನು ಅರಣ್ಯ ಇಲಾಖೆಗೆ ಹಸ್ತಾಂತರಿಸಲಾಗಿದೆ.

ಓದಿ:ಕೆಪಿಟಿಸಿಎಲ್ ಪರೀಕ್ಷಾ ಅಕ್ರಮದ ಆರೋಪಿಗೆ NET ಪರೀಕ್ಷೆಯಲ್ಲಿ 46ನೇ ರ‍್ಯಾಂಕ್

Last Updated : Sep 11, 2022, 4:57 PM IST

For All Latest Updates

ABOUT THE AUTHOR

...view details