ಬೆಂಗಳೂರು: ಸ್ವಾತಂತ್ರ್ಯ ಹೋರಾಟಗಾರ ಹೆಚ್.ಎಸ್.ದೊರೆಸ್ವಾಮಿಯವರ ಪತ್ನಿ ಲಲಿತಮ್ಮ(89) ನಿಧನರಾಗಿದ್ದಾರೆ.
ವೈಯೋಸಹಜ ಕಾಯಿಲೆಯಿಂದ ಬಳಸುತ್ತಿದ್ದ ಲಲಿತಮ್ಮ ಅವರನ್ನು ಜಯದೇವ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮೃತರಿಗೆ ಪತಿ ಹಾಗೂ ಇಬ್ಬರು ಮಕ್ಕಳು ಇದ್ದಾರೆ.

ಹೃದಯಾಘಾತ ಹಾಗೂ ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದರು. 2 ದಿನಗಳ ಹಿಂದೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ದೊರೆಸ್ವಾಮಿಯವರೊಂದಿಗೆ 70 ವರ್ಷಗಳ ಸುದೀರ್ಘ ಸಂಗಾತಿಯಾಗಿ, ಅವರ ಹೋರಾಟದ ಬದುಕಿನೊಟ್ಟಿಗೆ ಗುರುತಿಸಿಕೊಂಡಿದ್ದರು.
ಜಯನಗರದ ಮನೆಯಲ್ಲಿ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಸಲಾಗಿದ್ದು, ಬಳಿಕ ಕಿಮ್ಸ್ ಆಸ್ಪತ್ರೆಗೆ ದೇಹವನ್ನ ದಾನ ಮಾಡಲು ಕುಟುಂಬಸ್ಥರು ತೀರ್ಮಾನಿಸಿದ್ದಾರೆ.
TAGGED:
ದೊರೆಸ್ವಾಮಿ ಪತ್ನಿ ವಿಯೋಗ