ಕರ್ನಾಟಕ

karnataka

ETV Bharat / state

ಕಾಚರಕನಹಳ್ಳಿ ವಾರ್ಡ್ ಜನರಿಂದ ಮುಖ್ಯಮಂತ್ರಿ ಪರಿಹಾರ ನಿಧಿಗೆ ದೇಣಿಗೆ.. - ಬಿಬಿಎಂಪಿ ಮಾಜಿ ವಿಪಕ್ಷ ನಾಯಕ ಪದ್ಮನಾಭ ರೆಡ್ಡಿ

ಕೋವಿಡ್-19 ಮುಕ್ತಕ್ಕೆ ಮಿಡಿದಿರುವ ಕಾಚಕರನಹಳ್ಳಿ ಜನರು ಮುಖ್ಯಮಂತ್ರಿ ಪರಿಹಾರ ನಿಧಿಗೆ ಒಟ್ಟು ₹ 20 ಲಕ್ಷ ದೇಣಿಗೆ ನೀಡಿದ್ದಾರೆ.

fund donate by people
ಕಾಚರಕನಹಳ್ಳಿ ವಾರ್ಡ್ ಜನರಿಂದ ಮುಖ್ಯಮಂತ್ರಿ ಪರಿಹಾರ ನಿಧಿಗೆ ದೇಣಿಗೆ

By

Published : May 13, 2020, 2:20 PM IST

ಬೆಂಗಳೂರು :ಬಿಬಿಎಂಪಿ ಮಾಜಿ ವಿಪಕ್ಷ ನಾಯಕ ಪದ್ಮನಾಭ ರೆಡ್ಡಿ ಪ್ರತಿನಿಧಿಸುವ ಕಾಚರಕನಹಳ್ಳಿ ವಾರ್ಡ್​​ ಜನರು ಕೋವಿಡ್-19 ಸಂಕಷ್ಟಕ್ಕೆ ಮಿಡಿದಿದ್ದಾರೆ.

ಪತ್ರಿಕಾ ಪ್ರಕಟಣೆ

ವಾರ್ಡ್ 19ರ ನಾಗರಿಕರು, ಮುಖ್ಯಮಂತ್ರಿ ಪರಿಹಾರ ನಿಧಿಗೆ ₹20,60,625 ದೇಣಿಗೆ ನೀಡಿದ್ದಾರೆ. ಅದನ್ನು ಪಾಲಿಕೆ ಸದಸ್ಯ ಪದ್ಮನಾಭರೆಡ್ಡಿ, ಶಾಸಕ ಎಸ್ ಆರ್ ವಿಶ್ವನಾಥ್ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರಿಗೆ ಹಸ್ತಾಂತರಿಸಿದರು.

ABOUT THE AUTHOR

...view details