ಬೆಂಗಳೂರು: ಐಎಎಸ್ ಅಧಿಕಾರಿ ಜಿ. ಜಗದೀಶ್ ಅವರನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರನ್ನಾಗಿ ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾಗಿ ಜಿ.ಜಗದೀಶ್ ನೇಮಕ - Information and Public Relations Department
ಮುಖ್ಯಮಂತ್ರಿಗಳ ಜಂಟಿ ಕಾರ್ಯದರ್ಶಿ ಹುದ್ದೆಯಲ್ಲಿದ್ದ ಜಗದೀಶ್ ಅವರಿಗೆ ಸಮಾನಾಂತರ ಹುದ್ದೆ ನೀಡಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರನ್ನಾಗಿ ನೇಮಕ ಮಾಡಲಾಗಿದೆ.
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾಗಿ ಜಿ.ಜಗದೀಶ್ ನೇಮಕ
ಮುಖ್ಯಮಂತ್ರಿಗಳ ಜಂಟಿ ಕಾರ್ಯದರ್ಶಿ ಹುದ್ದೆಯಲ್ಲಿದ್ದ ಜಗದೀಶ್ ಅವರಿಗೆ ಸಮಾನಾಂತರ ಹುದ್ದೆ ನೀಡಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರನ್ನಾಗಿ ನೇಮಕ ಮಾಡಲಾಗಿದೆ. ಪ್ರಸ್ತುತ ಈ ಹುದ್ದೆಯಲ್ಲಿದ್ದ ಐಪಿಎಸ್ ಅಧಿಕಾರಿ ಡಾ. ಹರ್ಷ ಅವರಿಗೆ ಯಾವುದೇ ಹುದ್ದೆ ತೋರಿಸಿಲ್ಲ.