ಕರ್ನಾಟಕ

karnataka

By

Published : Mar 23, 2022, 8:14 AM IST

ETV Bharat / state

2011ನೇ ಸಾಲಿನ ಗೆಜೆಟೆಡ್ ಅಧಿಕಾರಿಗಳಿಗೆ ಪೌರಾಡಳಿತ ಇಲಾಖೆ ನೇಮಕಾತಿ ಆದೇಶ

2011ನೇ ಸಾಲಿನಲ್ಲಿ ಕೆಎಎಸ್ ಅಧಿಕಾರಿಗಳ ಆಯ್ಕೆ ಮತ್ತು ನೇಮಕಾತಿ ಸಿಂಧುಗೊಳಿಸುವಿಕೆ ಕಾಯ್ದೆ ಜಾರಿಯಾದ ಬೆನ್ನಲ್ಲೇ ಪೌರಾಡಳಿತ ಇಲಾಖೆಯಿಂದ 2011ನೇ ಸಾಲಿನ ಕೆಎಎಸ್ ಅಧಿಕಾರಿಗಳ ನೇಮಕಾತಿ ಆದೇಶ ಹೊರಡಿಸಲಾಗಿದೆ.

gazetted-officers-to-appointed-for-directorate-of-municipal-administration
2011ನೇ ಸಾಲಿನ ಗೆಜೆಟೆಡ್ ಅಧಿಕಾರಿಗಳಿಗೆ ಪೌರಾಡಳಿತ ಇಲಾಖೆ ನೇಮಕಾತಿ ಆದೇಶ

ಬೆಂಗಳೂರು:2011ನೇ ಸಾಲಿನಲ್ಲಿ ಕೆಎಎಸ್ ಅಧಿಕಾರಿಗಳ ಆಯ್ಕೆ ಮತ್ತು ನೇಮಕ ಸಿಂಧುಗೊಳಿಸುವಿಕೆ ಕಾಯ್ದೆ ಜಾರಿಯಾದ ಬೆನ್ನಲ್ಲೇ ಪೌರಾಡಳಿತ ಇಲಾಖೆ 2011ನೇ ಸಾಲಿನ ಕೆಎಎಸ್ ಅಧಿಕಾರಿಗಳಿಗೆ ನೇಮಕಾತಿ ಆದೇಶ ಹೊರಡಿಸಿದೆ. ಕಾಯ್ದೆ ಜಾರಿಯಾದ ಬಳಿಕ ಮೊದಲಿಗೆ 2011ನೇ ಸಾಲಿನ ಕೆಎಎಸ್ ಅಧಿಕಾರಿಗಳಿಗೆ ನೇಮಕಾತಿ ಆದೇಶ ಹೊರಡಿಸಲಾಗಿದೆ.

ಕೆಎಎಂಎಸ್ ಮುಖ್ಯಾಧಿಕಾರಿ ಶ್ರೇಣಿ-1 ಗ್ರೂಪ್-ಬಿ ಹುದ್ದೆಗಳಿಗೆ ಆಯ್ಕೆಯಾಗಿದ್ದ 13 ಅಧಿಕಾರಿಗಳು ಎಲ್ಲ ಇಲಾಖೆಗಳಿಗಿಂತ ಪೌರಾಡಳಿತ ಇಲಾಖೆ ಮೊದಲು ನೇಮಕಾತಿ ಆದೇಶವನ್ನು ತಮಗೆ ನೀಡಿದ್ದಕ್ಕಾಗಿ ಸಚಿವ ಎಂಟಿಬಿ ನಾಗರಾಜು ಅವರನ್ನು ವಿಧಾನಸೌಧದಲ್ಲಿ ಇಂದು ಭೇಟಿ ಮಾಡಿ ಕೃತಜ್ಞತೆ ಸಲ್ಲಿಸಿದರು.

ಸಚಿವ ಎಂಟಿಬಿ ನಾಗರಾಜು ಅವರಿಗೆ ಕೃತಜ್ಞತೆ ಸಲ್ಲಿಸಿದ ಅಧಿಕಾರಿಗಳು

ಇದನ್ನೂ ಓದಿ:ಇಂದು ಕೂಡ ಪೆಟ್ರೋಲ್‌, ಡೀಸೆಲ್‌ ಲೀಟರ್‌ಗೆ ತಲಾ 80 ಪೈಸೆ ಏರಿಕೆ; ಬೆಂಗಳೂರಿನಲ್ಲಿ ತೈಲ ಬೆಲೆ ಹೀಗಿದೆ..

ABOUT THE AUTHOR

...view details