ಕರ್ನಾಟಕ

karnataka

ETV Bharat / state

ಕ್ಷೌರಿಕರಿಗೆ ವೃತ್ತಿ ಪುನರಾರಂಭಿಸಲು ಅವಕಾಶ ಕಲ್ಪಿಸಿ.. ಸಿಎಂಗೆ ಸಚಿವ ಸುರೇಶ್‌ಕುಮಾರ್ ಪತ್ರ - chance to barbers

ಕೊರೊನಾ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ತೀವ್ರ ಸಂಕಷ್ಟಕ್ಕೆ ಗುರಿಯಾಗಿರುವ ಕ್ಷೌರಿಕ ಸಮುದಾಯ ಹಾಗೂ ದಂತ ವೈದ್ಯ ಸಮುದಾಯದವರು ಉತ್ತಮ ಜೀವನ ನಡೆಸಲು ಅನುವಾಗುವಂತೆ ಅವರು ವೃತ್ತಿ ಆರಂಭಿಸಲು ಅವಕಾಶ ನೀಡಬೇಕೆಂದು ಒತ್ತಾಯಿಸಿದ್ದಾರೆ.

Give a chance to barbers for start their better life
ಕ್ಷೌರಿಕರಿಗೆ ವೃತ್ತಿ ಪುನರಾರಂಭಿಸಲು ಅವಕಾಶ ಕಲ್ಪಿಸಿ: ಸಿಎಂಗೆ ಸುರೇಶ್ ಕುಮಾರ್ ಪತ್ರ

By

Published : Apr 30, 2020, 4:30 PM IST

ಬೆಂಗಳೂರು :ಕ್ಷೌರಿಕರಿಗೆ ತಮ್ಮ ವೃತ್ತಿ ಪುನರಾರಂಭಿಸಲು ಅವಕಾಶ ನೀಡುವಂತೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರಿಗೆ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಪತ್ರದ ಮೂಲಕ ಮನವಿ ಮಾಡಿದ್ದಾರೆ.

ಸಿಎಂಗೆ ಸುರೇಶ್ ಕುಮಾರ್ ಪತ್ರ

ಕೊರೊನಾ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ತೀವ್ರ ಸಂಕಷ್ಟಕ್ಕೆ ಗುರಿಯಾಗಿರುವ ಕ್ಷೌರಿಕ ಸಮುದಾಯ ಹಾಗೂ ದಂತ ವೈದ್ಯ ಸಮುದಾಯದವರು ಉತ್ತಮ ಜೀವನ ನಡೆಸಲು ಅನುವಾಗುವಂತೆ ಅವರು ವೃತ್ತಿ ಆರಂಭಿಸಲು ಅವಕಾಶ ನೀಡಬೇಕೆಂದು ಒತ್ತಾಯಿಸಿದ್ದಾರೆ. ಹಾಗೆ ಈ ವೃತ್ತಿಗಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಅಗತ್ಯ ನಿರ್ದೇಶನ ನೀಡುವ ಮೂಲಕ ವೃತ್ತಿ ಪುನರಾರಂಭಿಸಲು ಅನುಮತಿ ನೀಡಬೇಕೆಂದು ಪತ್ರದಲ್ಲಿ ಕೋರಿದ್ದಾರೆ.

ABOUT THE AUTHOR

...view details