ರಾಜ್ಯದ ಪ್ರಮುಖ ನಗರಗಳಲ್ಲಿನ ಚಿನ್ನ, ಬೆಳ್ಳಿ ಬೆಲೆ.. - ಬಂಗಾರದ ಬೆಲೆ
ರಾಜ್ಯದ ಪ್ರಮುಖ ನಗರಗಳಲ್ಲಿ ಇಂದಿನ ಗೋಲ್ಡ್ ರೇಟ್ ಹೀಗಿದೆ..
ಇಂದಿನ ಗೋಲ್ಡ್ ರೇಟ್
ಬೆಂಗಳೂರು: ಚಿನ್ನ, ಬೆಳ್ಳಿ ದರದಲ್ಲಿ ಏರಿಳಿತ ಸಾಮಾನ್ಯ. ದಿನದಿಂದ ದಿನಕ್ಕೆ ಚಿನ್ನ, ಬೆಳ್ಳಿ ಬೆಲೆ ಗಗನಕ್ಕೇರುತ್ತಿದ್ದರೂ ಖರೀದಿಸುವವರ ಸಂಖ್ಯೆ ಕೂಡ ಹೆಚ್ಚುತ್ತಿದೆ. ನೀವಿಂದು ಚಿನ್ನಾಭರಣ ಖರೀದಿಸುವವರಾಗಿದ್ದರೆ, ರಾಜ್ಯದ ಪ್ರಮುಖ ನಗರಗಳಲ್ಲಿ ಚಿನ್ನ, ಬೆಳ್ಳಿ ಬೆಲೆ ಎಷ್ಟಿದೆ ಎಂದು ತಿಳಿದುಕೊಳ್ಳಿ.
ನಗರ | ಚಿನ್ನ(22K) | ಚಿನ್ನ(24K) | ಬೆಳ್ಳಿ |
ಶಿವಮೊಗ್ಗ | 4665 ರೂ. | 5040 ರೂ. | 58300 ರೂ. |
ಮಂಗಳೂರು | 4690 ರೂ. | 5116 ರೂ. | 62.50 ರೂ. |
ಹುಬ್ಬಳ್ಳಿ | 4,624ರೂ. | 5,044ರೂ. | 57,750ರೂ. |