ಕರ್ನಾಟಕ

karnataka

ETV Bharat / state

ರಾಜ್ಯದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ನೋಡೋಣ.. - ಚಿನ್ನ ಬೆಳ್ಳಿ

ರಾಜ್ಯದ ಪ್ರಮುಖ ನಗರಗಳಲ್ಲಿ ಚಿನ್ನ-ಬೆಳ್ಳಿ ಬೆಲೆ ಹೀಗಿದೆ.

Karnataka Gold Silver price
ಕರ್ನಾಟಕ ಚಿನ್ನ ಬೆಳ್ಳಿ ದರ

By

Published : Jul 8, 2022, 1:06 PM IST

ಬೆಂಗಳೂರು: ಪ್ರತಿದಿನ ಚಿನ್ನ ಬೆಳ್ಳಿ ದರದಲ್ಲಿ ಏರಿಳಿತ ಸಾಮಾನ್ಯ. ರಾಜ್ಯದ ಕೆಲ ಪ್ರಮುಖ ನಗರಗಳಲ್ಲಿ ಚಿನ್ನಾಭರಣ ಬೆಲೆ ಹೀಗಿದೆ..

ನಗರ ಚಿನ್ನ22K ಚಿನ್ನ24K ಬೆಳ್ಳಿ
ಬೆಂಗಳೂರು 4,710 5,095 57.1
ಮಂಗಳೂರು 4,788 5,115 62.50
ಮೈಸೂರು 4,735 5,246 58.30
ಶಿವಮೊಗ್ಗ 4,660 5,093 57,800(ಕೆಜಿ)
ಹುಬ್ಬಳ್ಳಿ 4,753 5,185 58,320

ಬೆಂಗಳೂರು, ಮಂಗಳೂರು, ಮೈಸೂರು, ಶಿವಮೊಗ್ಗದಲ್ಲಿ ಚಿನ್ನ ಬೆಳ್ಳಿ ದರದಲ್ಲಿ ಯಥಾಸ್ಥಿತಿ ಮುಂದುವರಿದಿದ್ದು, ಹುಬ್ಬಳ್ಳಿಯಲ್ಲಿ ಕೊಂಚ ವ್ಯತ್ಯಾಸವಾಗಿದೆ. ಮಂಗಳೂರು ಬೆಳ್ಳಿ ಬೆಲೆಯಲ್ಲಿ 10 ಪೈಸೆ ಹೆಚ್ಚಾಗಿದೆ. ಹುಬ್ಬಳ್ಳಿಯಲ್ಲಿ 22K ಚಿನ್ನದ ದರದಲ್ಲಿ 12ರೂ., 24K ಚಿನ್ನದ ದರದಲ್ಲಿ 13ರೂ. ಹೆಚ್ಚಾಗಿದೆ.

ಇದನ್ನೂ ಓದಿ:ತರಕಾರಿ ಮಾರುಕಟ್ಟೆ ಮಾಹಿತಿ: ಇಂದಿನ ಬೆಲೆ ಹೀಗಿದೆ..

ABOUT THE AUTHOR

...view details