ಬೆಂಗಳೂರು: ರಾಜ್ಯದ ಪ್ರತಿ ಜಿಲ್ಲೆಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಈ ಕುರಿತು ರಾಜ್ಯದ ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಸುತ್ತೋಲೆ ಹೊರಡಿಸಿದ್ದಾರೆ.
ರಾಜ್ಯದ ಪ್ರತಿ ಜಿಲ್ಲೆಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳನ್ನು ನೇಮಕ ಮಾಡಿ ಸರ್ಕಾರ ಆದೇಶ - Government appointed district incharge secretaries for each district of the state
ರಾಜ್ಯದ ಪ್ರತಿ ಜಿಲ್ಲೆಗಳಿಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ರಾಜ್ಯದ ಪ್ರತಿ ಜಿಲ್ಲೆಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳನ್ನು ನೇಮಕ ಮಾಡಿ ಸರ್ಕಾರ ಆದೇಶ
ರಾಜ್ಯದ ಅಭಿವೃದ್ಧಿ ಯೋಜನೆಗಳನ್ನು ಜಾರಿ ಮಾಡಲು ಮತ್ತು ಅವುಗಳ ಪರಿಶೀಲನೆಗೆ ಹಾಗೂ ಅಹವಾಲುಗಳ ವಿಚಾರಣೆಗೆ ಇವರ ನೇಮಕ ಮಾಡಲಾಗುತ್ತಿದೆ ಎಂದು ಸರ್ಕಾರ ತಿಳಿಸಿದೆ. ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು ಹಾಗೂ ಕಾರ್ಯದರ್ಶಿಗಳ ಮಟ್ಟದ ಅಧಿಕಾರಿಗಳನ್ನು ನಿಯೋಜಿಸಿ ಸರ್ಕಾರ ಆದೇಶ ಹೊರಡಿಸಿದೆ.
ಓದಿ :ಉದ್ಯಮಿ ಕೆಜಿಎಫ್ ಬಾಬುಗೆ ಇಡಿಯಿಂದ ಎರಡನೇ ನೋಟಿಸ್: ದೆಹಲಿಯಲ್ಲಿ ವಿಚಾರಣೆಗೆ ಹಾಜರಾಗಲು ಸೂಚನೆ