ಕರ್ನಾಟಕ

karnataka

ETV Bharat / state

ಶಿಕ್ಷಣ ಇಲಾಖೆಯ ಐವರು ಉಪ ನಿರ್ದೇಶಕರು ಹಾಗೂ 14 ಅಧಿಕಾರಿಗಳ ವರ್ಗಾವಣೆ - Government

5 ಉಪ ನಿರ್ದೇಶಕರು ಹಾಗೂ 14 ಶಿಕ್ಷಣಾಧಿಕಾರಿಗಳ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಶಿಕ್ಷಣ ಇಲಾಖೆ

By

Published : Sep 25, 2019, 4:10 AM IST

ಬೆಂಗಳೂರು: ಐಎಎಸ್, ಐಪಿಎಸ್ ಬಳಿಕ ಇದೀಗ ಶಿಕ್ಷಣ ಇಲಾಖೆಗೆ ಸರ್ಕಾರದಿಂದ ಸರ್ಜರಿ ನಡೆದಿದ್ದು, 5 ಉಪ ನಿರ್ದೇಶಕರು ಹಾಗೂ 14 ಶಿಕ್ಷಣಾಧಿಕಾರಿಗಳ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

ಶಿಕ್ಷಣ ಇಲಾಖೆ ಉಪ ನಿರ್ದೇಶಕರ ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದ‌ ಸರ್ಕಾರ

ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರು ಹಾಗೂ ತತ್ಸಮಾನ ವೃಂದದ ಅಧಿಕಾರಿಗಳನ್ನು ಆಡಳಿತಾತ್ಮಕ ಹಾಗೂ ಸಾರ್ವಜನಿಕ ಹಿತದೃಷ್ಟಿಯಿಂದ ಈ ಕೂಡಲೇ ಜಾರಿ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ವರ್ಗಾವಣೆ ಮಾಡಲಾಗಿದೆ.

ಯಾದಗಿರಿ ಜಿಲ್ಲೆಯ ಶ್ರೀ ಶೈಲ ಶಾಂತಪ್ಪ ಬಿರಾದಾರ, ಬಿ.ಹೆಚ್.ಗೋನಾಳ, ನಂಜಯ್ಯ, ಕಾಮಕ್ಷಿ, ನಾಗಮಣಿ ಸೇರಿದಂತೆ ಹಲವರನ್ನು ವರ್ಗಾವಣೆ ಮಾಡಲಾಗಿದೆ.

ABOUT THE AUTHOR

...view details