ಕರ್ನಾಟಕ

karnataka

ETV Bharat / state

ಪೊಲೀಸ್ ಇಲಾಖೆಗೆ ಮೇಜರ್ ಸರ್ಜರಿ:73 ಇನ್ಸ್​ಪೆಕ್ಟರ್​ಗಳ ವರ್ಗಾವಣೆ - ಮಂದಿ ಪೊಲೀಸ್ ಇನ್ಸ್​ಪೆಕ್ಟರ್​ಗಳ ವರ್ಗಾವಣೆ

ರಾಜ್ಯ ಸರ್ಕಾರ 73 ಮಂದಿ ಪೊಲೀಸ್ ಇನ್ಸ್​ಪೆಕ್ಟರ್​ಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

government transfers 73 police inspector
ಇನ್ಸ್​ಪೆಕ್ಟರ್​ಗಳನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರದ ಆದೇಶ

By

Published : Oct 7, 2021, 10:48 PM IST

ಬೆಂಗಳೂರು: ರಾಜ್ಯ ಸರ್ಕಾರವು ಪೊಲೀಸ್ ಇಲಾಖೆಯಲ್ಲಿ 73 ಇನ್ಸ್​ಪೆಕ್ಟರ್​ (ಸಿವಿಲ್)ಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

ಯಾವುದೇ ಕಾಲಾವಕಾಶ ಪಡೆದುಕೊಳ್ಳದೇ ವರ್ಗಾಯಿಸಿದ ಸ್ಥಳಕ್ಕೆ ಕೂಡಲೇ ವರದಿ ಮಾಡಿಕೊಳ್ಳುವಂತೆ ತಿಳಿಸಿದೆ. ಪೊಲೀಸ್ ಇನ್ಸ್​ಪೆಕ್ಟರ್​ ಎಸ್. ರಾಜು ಅವರನ್ನು ಕರ್ನಾಟಕ ಲೋಕಾಯುಕ್ತಗೆ ವರ್ಗಾವಣೆ ಮಾಡಲಾಗಿದೆ.

ಎಸ್ ಚಂದನ್ ಕುಮಾರ್​ ಅವರನ್ನು ಸಿಐಡಿಗೆ, ಡಾ. ಬಿ. ದೇವರಾಜ್​​ರನ್ನು ಐ.ಎಸ್.ಡಿಗೆ ಹಾಗೂ ವಿ ಲಕ್ಷ್ಮಯ್ಯ ಅವರನ್ನು ರಾಜ್ಯ ಗುಪ್ತವಾರ್ತೆಗೆ ವರ್ಗಾವಣೆಗೊಳಿಸಿ ಆದೇಶಿಸಿದೆ.

ಇನ್ಸ್​ಪೆಕ್ಟರ್​ಗಳನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರದ ಆದೇಶ
ಇನ್ಸ್​ಪೆಕ್ಟರ್​ಗಳನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರದ ಆದೇಶ
ಇನ್ಸ್​ಪೆಕ್ಟರ್​ಗಳನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರದ ಆದೇಶ
ಇನ್ಸ್​ಪೆಕ್ಟರ್​ಗಳನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರದ ಆದೇಶ
ಇನ್ಸ್​ಪೆಕ್ಟರ್​ಗಳನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರದ ಆದೇಶ
ಇನ್ಸ್​ಪೆಕ್ಟರ್​ಗಳನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರದ ಆದೇಶ

ಇದನ್ನೂ ಓದಿ:ಐಟಿ ದಾಳಿ​​​​​​​: ಸಿಎಂ ಕಚೇರಿಯಿಂದ ಉಮೇಶ್​ಗೆ ಗೇಟ್ ಪಾಸ್..!

ABOUT THE AUTHOR

...view details