ಬೆಂಗಳೂರು :ಮಧ್ಯಾಹ್ನ 1.30 ರ ಒಳಗೆ ಬಹುಮತ ಸಾಬೀತುಪಡಿಸುವಂತೆ ರಾಜ್ಯಪಾಲರು ಸೂಚನೆ ನೀಡಿರುವ ಹಿನ್ನಲೆಯಲ್ಲಿ ಕಲಾಪ ವೀಕ್ಷಣೆಗೆ ರಾಜ್ಯಪಾಲರ ವಿಶೇಷ ಅಧಿಕಾರಿಗಳು ಆಗಮಿಸಿದ್ದಾರೆ.
ರಾಜ್ಯಪಾಲರ ವಿಶೇಷಾಧಿಕಾರಿ ಸದನಕ್ಕೆ ಹಾಜರ್ - session
ರಾಜ್ಯಪಾಲರ ಸೂಚನೆ ಮೇರೆಗೆ ಕಲಾಪದಲ್ಲಿ ಬಾಗಿಯಾಗಿರುವ ವಿಷೇಶಾಧಿಕಾರಿ ರಮೇಶ್ ಕಲಾಪದ ಸಂಪೂರ್ಣ ಮಾಹಿತಿಯನ್ನು ರಾಜ್ಯಪಾಲರಿಗೆ ರವಾನಿಸಲಿದ್ದಾರೆ.
ರಾಜ್ಯಪಾಲರ ವಿಶೇಷಾಧಿಕಾರಿ ಸದನಕ್ಕೆ ಹಾಜರ್
ನಿನ್ನೆ ಸ್ಪೀಕರ್ ರಮೇಶ್ ಕುಮಾರ್ ರನ್ನ ಭೇಟಿ ಮಾಡಿ ಸದನದ ಮಾಹಿತಿ ಪಡೆದಿದ್ದ ರಾಜ್ಯಪಾಲರ ವಿಶೇಷ ಅಧಿಕಾರಿ ರಮೇಶ್ ಕಲಾಪ ವೀಕ್ಷಿಸುತ್ತಿದ್ದಾರೆ. ರಾಜ್ಯಪಾಲರ ಸೂಚನೆ ಮೇರೆಗೆ ಕಲಾಪದಲ್ಲಿ ಬಾಗಿಯಾಗಿರುವ ವಿಶೇಷಾಧಿಕಾರಿ, ಕಲಾಪದ ಸಂಪೂರ್ಣ ಮಾಹಿತಿಯನ್ನು ರಾಜ್ಯಪಾಲರಿಗೆ ರವಾನಿಸಲಿದ್ದಾರೆ.