ಬೆಂಗಳೂರು : ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಕೊರೊನಾ ಪಾಸಿಟಿವ್ ಇರುವುದು ದೃಢಪಟ್ಟಿದೆ.
ಸದ್ಯ ಕ್ವಾರಂಟೈನ್ನಲ್ಲಿರುವ ರಾಜ್ಯಪಾಲರ ಆರೋಗ್ಯ ಸ್ಥಿರವಾಗಿದೆ ಎಂದು ರಾಜಭವನದ ಕಾರ್ಯದರ್ಶಿ ಆರ್. ಪ್ರಭು ಶಂಕರ್ ಪ್ರಕಟಣೆಯಲ್ಲಿ ತಿಳಿಸಿದೆ
ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಕೊರೊನಾ ಪಾಸಿಟಿವ್ : ನಿಗದಿತ ಕಾರ್ಯಕ್ರಮ ರದ್ದು - ಕೊರೊನಾ ಪಾಸಿಟಿವ್
ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಕೊರೊನಾ ದೃಢಪಟ್ಟಿದೆ.
ರಾಜ್ಯಪಾಲ ಥಾವರ್ ಚಂದ್ ಗೆಹ್ಲೋತ್
Published : Jan 9, 2024, 10:46 PM IST
ಈ ಹಿನ್ನೆಲೆಯಲ್ಲಿ ರಾಜ್ಯಪಾಲರ ನಿಗದಿತ ಕಾರ್ಯಕ್ರಮಗಳನ್ನು ರದ್ದುಪಡಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ. ಕೊರೊನಾ ಸೋಂಕಿಗೆ ಒಳಗಾಗಿರುವ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋತ್ ಅವರು ಶೀಘ್ರ ಗುಣಮುಖರಾಗಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಟ್ವೀಟ್ ಮೂಲಕ ಹಾರೈಸಿದ್ದಾರೆ.
ಇದನ್ನೂ ಓದಿ:ದಕ್ಷಿಣ ಕನ್ನಡದಲ್ಲಿ ಕೊರೊನಾ ಸೋಂಕು: ಮೊದಲ ಪ್ರಕರಣ ಪತ್ತೆ