ಬೆಂಗಳೂರು:ಮೂರು ಮಂದಿ ಐಎಎಸ್ ಅಧಿಕಾರಿಗಳನ್ನು ವರ್ಗಾಯಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಮೂವರು ಐಎಎಸ್ ಅಧಿಕಾರಿಗಳ ವರ್ಗಾವಣೆ: ರಾಜ್ಯ ಸರ್ಕಾರ ಆದೇಶ - Govt orders to transfer of three IAS officers
ಐಎಎಸ್ ಅಧಿಕಾರಿಗಳಾದ ಶ್ಯಾಮ್ಲಾ ಇಕ್ಬಾಲ್, ಬಿ.ಬಿ.ಕಾವೇರಿ ಹಾಗೂ ವಿನೋದ್ ಪ್ರಿಯಾ ಅವರನ್ನು ವರ್ಗಾಯಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ವಿಧಾನಸೌಧ
ಶ್ಯಾಮ್ಲಾ ಇಕ್ಬಾಲ್ ಅವರನ್ನು ಆಹಾರ ಸುರಕ್ಷತೆ ಹಾಗೂ ಗುಣಮಟ್ಟ ಪ್ರಾಧಿಕಾರದ ಆಯುಕ್ತರಾಗಿ, ಬಿ.ಬಿ.ಕಾವೇರಿ ಅವರನ್ನು ಸಮಗ್ರ ಶಿಕ್ಷಣ ಕರ್ನಾಟಕದ ರಾಜ್ಯ ಯೋಜನಾ ನಿರ್ದೇಶಕರಾಗಿ ಹಾಗು ವಿನೋದ್ ಪ್ರಿಯಾರನ್ನು ಕರ್ನಾಟಕ ರಾಜ್ಯ ಮಿನರಲ್ಸ್ ನಿಗಮದ ಎಂಡಿಯಾಗಿ ವರ್ಗಾಯಿಸಲಾಗಿದೆ.
ಇದನ್ನೂ ಓದಿ:ಆಷಾಢ ಶುಕ್ರವಾರದಂದು ಶ್ರೀ ಚಾಮುಂಡಿ ಬೆಟ್ಟಕ್ಕೆ ಉಚಿತ ಬಸ್ ಸೇವೆ : ಸಚಿವ ಎಸ್ ಟಿ ಸೋಮಶೇಖರ್
TAGGED:
IAS Officer transfer order