ಬೆಂಗಳೂರು: ರಾಜ್ಯದಲ್ಲಿ ಹಳ್ಳಿ ಫೈಟ್ಗೆ ಅಖಾಡ ಸಿದ್ಧವಾಗಿದೆ. ಡಿಸೆಂಬರ್ 22 ಮತ್ತು 27 ರಂದು ಎರಡು ಹಂತಗಳಲ್ಲಿ ಮತದಾನ ನಡೆಯಲಿದೆ. ಡಿಸೆಂಬರ್ 30ರಂದು ಫಲಿತಾಂಶ ಹೊರಬೀಳಲಿದೆ.
ಗ್ರಾಮಗಳಲ್ಲಿ ಪ್ರಜಾಪ್ರಭುತ್ವದ ಉತ್ಸವ: ನಾಳೆ ಎಲ್ಲೆಲ್ಲಿ ನಡೆಯಲಿದೆ ಮೊದಲ ಹಂತದ ಮತದಾನ? - ರಾಜ್ಯದಲ್ಲಿ ಗ್ರಾಮ ಪಂಚಾಯತಿ ಚುನಾವಣೆ
ಗ್ರಾಮ ಪಂಚಾಯತಿ ಚುನಾವಣೆ ಎರಡು ಹಂತಗಳಲ್ಲಿ ನಡೆಯಲಿದೆ. ಡಿಸೆಂಬರ್ 22ರಂದು ಮೊದಲ ಹಂತ, ಡಿ.27ರಂದು 2ನೇ ಹಂತದಲ್ಲಿ ಮತದಾನ ನಡೆಯಲಿದೆ. ಹಾಗಾದ್ರೆ ನಿಮ್ಮೂರಿನಲ್ಲಿ ಯಾವ ಹಂತದಲ್ಲಿ ಮತದಾನ ನಡೆಯಲಿದೆ ಎಂಬುದರ ಮಾಹಿತಿ ಇಲ್ಲಿದೆ.

ಗ್ರಾಮ ಪಂಚಾಯಿತಿಯ ಸಂಪೂರ್ಣ ಮಾಹಿತಿ
ನಿಮ್ಮೂರಿನಲ್ಲಿ ಯಾವ ಹಂತದಲ್ಲಿ ಮತದಾನ ನಡೆಯಲಿದೆ ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ..
Last Updated : Dec 21, 2020, 5:27 PM IST