ಕರ್ನಾಟಕ

karnataka

ETV Bharat / state

ಗಾಂಧಿ ಜಯಂತಿಗೆ ಶುಭ ಕೋರಿದ ಹೆಚ್.ಡಿ.ದೇವೇಗೌಡ - HD deve gowdha tweet

ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರ ಜನ್ಮದಿನಕ್ಕೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಶುಭ ಕೋರಿದ್ದಾರೆ.

ದೇವೇಗೌಡ
ದೇವೇಗೌಡ

By

Published : Oct 2, 2020, 11:24 AM IST

ಬೆಂಗಳೂರು: ಅಹಿಂಸೆಯ ಶಕ್ತಿಯನ್ನು ಜಗತ್ತಿಗೆ ತೋರಿಸಿದ ನಮ್ಮ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರಿಗೆ ನನ್ನ ಗೌರವವನ್ನು ಸಲ್ಲಿಸುತ್ತಿದ್ದೇನೆ ಎಂದು ಗಾಂಧಿ ಜಯಂತಿಗೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಶುಭ ಕೋರಿದ್ದಾರೆ.

ದೇವೇಗೌಡ ಟ್ವೀಟ್

ಈ ಕುರಿತು ಟ್ವೀಟ್ ಮಾಡಿರುವ ಹೆಚ್​ಡಿಡಿ, ಅವರು ಸಮಾಜದಿಂದ ದ್ವೇಷವನ್ನು ತೊಡೆದು ಹಾಕಲು ಮತ್ತು ಅವರ ಆದರ್ಶಗಳನ್ನು ಪಾಲಿಸುವುದಾಗಿ ಎಲ್ಲರೂ ಪ್ರತಿಜ್ಞೆ ಮಾಡೋಣ ಎಂದು ಹೇಳಿದ್ದಾರೆ.

ABOUT THE AUTHOR

...view details